ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ -2024.

ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ನೇಮಕಾತಿ | UAS Dharwad Recruitment 2024 .

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ(UAS Dharwad Recruitment 2024) ಖಾಲಿ ಇರುವ ಯಂಗ್ ಪ್ರೊಫೆಶನಲ್-II ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

University of Agricultural Sciences Dharwad ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳ ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ, ದಿನಾಂಕ, ಲಿಂಕ್‌ಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.

UAS Dharwad Recruitment 2024 ಸಂಕ್ಷಿಪ್ತ ವಿವರ:-

ಒಟ್ಟು ಹುದ್ದೆಗಳ ಸಂಖ್ಯೆ:- 01

ಹುದ್ದೆಗಳ ಹೆಸರು: -ಯಂಗ್ ಪ್ರೊಫೆಶನಲ್-II (Young Professional-II)

ಉದ್ಯೋಗದ ಸ್ಥಳ:- ವಿಜಯಪುರ (ಕರ್ನಾಟಕ)

ಶೈಕ್ಷಣಿಕ ಅರ್ಹತೆ:-

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ, ಜೆನೆಟಿಕ್ಸ್​ & ಪ್ಲಾಂಟ್​ ಬ್ರೀಡಿಂಗ್​​ನಲ್ಲಿ ಎಂ.ಎಸ್ಸಿ (ಕೃಷಿ) ವಿದ್ಯಾರ್ಥಿ ಹೊಂದಿರಬೇಕು.

ವಯೋಮಿತಿ:-

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ನೇಮಕಾತಿ ನಿಯಮಾನುಸಾರ ಹೊಂದಿರಬೇಕು.

ವೇತನ:-

ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 42,000 ರೂ. ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:-

ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಸಂದರ್ಶನ ನಡೆಯುವ ಸ್ಥಳ:-

ಆಸಕ್ತ ಅಭ್ಯರ್ಥಿಗಳು “ಸಂದರ್ಶನ ಕೊಠಡಿ, ಡೀನ್ (ಕೃಷಿ), ಕೃಷಿ ವಿಶ್ವವಿದ್ಯಾಲಯ ವಿಜಯಪುರ ಕರ್ನಾಟಕ” ಈ ವಿಳಾಸಕ್ಕೆ ಜೂನ್ 20, 2024 ರಂದು ಬೆಳಗ್ಗೆ 10.30ಕ್ಕೆ ಸಂದರ್ಶನ (Interview) ನಡೆಯಲಿದ್ದು, ಆಸಕ್ತರು ಹಾಜರಾಗಬಹುದು.

ಪ್ರಮುಖ ದಿನಾಂಕಗಳು:-

ಅಧಿಸೂಚನೆ ಬಿಡುಗಡೆಯಾದ ದಿನಾಂಕ: 05-06-2024
ಸಂದರ್ಶನ ನಡೆಯುವ ದಿನಾಂಕ: ಜೂನ್ 20, 2024

UAS Dharwad Recruitment 2024 ಪ್ರಮುಖ ಲಿಂಕ್‌ಗಳು:-

ಅಧಿಸೂಚನೆ ಮತ್ತು ಅಧಿಸೂಚನೆ ಫಾರ್ಮ್ ನೋಡಲುಇಲ್ಲಿ ಕ್ಲಿಕ್ ಮಾಡಿವೆಬ್‌ಸೈಟ್ ವಿಳಾಸuasd.edu

WhatsApp Group Join Now
Telegram Group Join Now