ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ನೇಮಕಾತಿ ಉಡುಪಿಯಲ್ಲಿ ಪೋಸ್ಟಿಂಗ್ | Cochin Shipyard Limited Recruitment 2024 .
ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್(Cochin Shipyard Limited Recruitment 2024) ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್(Online) ಅರ್ಜಿ ಆಹ್ವಾನಿಸಲಾಗಿದೆ.
Cochin Shipyard Limited ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳ ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ, ದಿನಾಂಕ, ಲಿಂಕ್‌ಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.
Cochin Shipyard Limited Recruitment 2024 ಮಾಹಿತಿ.
ಹುದ್ದೆಗಳ ಹೆಸರು: ಅಸಿಸ್ಟೆಂಟ್ ಮ್ಯಾನೇಜರ್
ಉದ್ಯೋಗದ ಸ್ಥಳ: ಉಡುಪಿ ಕರ್ನಾಟಕ
ಒಟ್ಟು ಹುದ್ದೆಗಳ ಸಂಖ್ಯೆ: 04
ಹುದ್ದೆಗಳ ಮಾಹಿತಿ:-
ಅಸಿಸ್ಟೆಂಟ್ ಮ್ಯಾನೇಜರ್ (ಮೆಕ್ಯಾನಿಕಲ್): 2
ಅಸಿಸ್ಟೆಂಟ್ ಮ್ಯಾನೇಜರ್ (ಎಲೆಕ್ಟ್ರಿಕಲ್): 2
ವಿದ್ಯಾರ್ಹತೆ:-
ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಎಂಜಿನಿಯರಿಂಗ್ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:-
ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:-
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 05 ವರ್ಷ
ವೇತನ:-
ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 40,000 ರಿಂದ 1,40,000 ರೂ. ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:-
ಎಲ್ಲಾ ಇತರ ವರ್ಗದ ಅಭ್ಯರ್ಥಿಗಳು: 1000 ರೂ.
SC, ST ವರ್ಗದ ಅಭ್ಯರ್ಥಿಗಳು: ಅರ್ಜಿ ಶುಲ್ಕ ಪಾವತಿಸುವತ್ತಿಲ್ಲ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ:-
ಆಬ್ಜೆಕ್ಟಿವ್ ಟೈಪ್ ಪರೀಕ್ಷೆ
ಡಿಸ್ಕ್ರಿಪ್ಟಿವ್ ಟೈಪ್ ಪರೀಕ್ಷೆ
ಗ್ರೂಪ್ ಡಿಸ್ಕಶನ್
ವೈಯಕ್ತಿಕ ಸಂದರ್ಶನ
ಪ್ರಮುಖ ದಿನಾಂಕಗಳು:-
ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 06-06-2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: ಜೂನ್ 26, 2024
ಪ್ರಮುಖ ಲಿಂಕ್‌ಗಳು:-
ಅಧಿಸೂಚನೆ ನೋಡಲುಇಲ್ಲಿ ಕ್ಲಿಕ್ ಮಾಡಿಆನ್‌ಲೈನ್ ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿವೆಬ್‌ಸೈಟ್ ವಿಳಾಸCochinshipyard.com