2 PUC Exam-3 Result 2025: ದ್ವಿತೀಯ ಪಿಯುಸಿ ಪರೀಕ್ಷೆ-3 ನ್ನು ಫಲಿತಾಂಶ 2025(2 PUC Exam-3 Result 2025) ಪ್ರಕಟಿಸಲಾಗಿದೆ.

2 PUC Exam-3 Result 2025: ದ್ವಿತೀಯ ಪಿಯುಸಿ ಪರೀಕ್ಷೆ-3 ನ್ನು ಫಲಿತಾಂಶ 2025(2 PUC Exam-3 Result 2025)  ಪ್ರಕಟಿಸಲಾಗಿದೆ.

2 PUC Exam-3 Result 2025

2 PUC Exam-3 Result 2025:ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಯಾವುದೇ ಮುನ್ಸೂಚನೆ ನೀಡದೆ ದ್ವಿತೀಯ ಪಿಯುಸಿ ಪರೀಕ್ಷೆ-3(2 PUC Exam-3 Result 2025) ರ ಫಲಿತಾಂಶವನ್ನು ಸೋಮವಾರ ಬಿಡುಗಡೆ ಮಾಡಿದ್ದು, ಶೇ.20.22ರಷ್ಟು ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ.

ಈ ಬಾರಿ ಪರೀಕ್ಷೆ ಬರೆದಿದ್ದ ಒಟ್ಟು 1,11,002 ವಿದ್ಯಾರ್ಥಿಗಳಲ್ಲಿ 22.446 ಮಂದಿ (ಶೇ.20.22) ತೇರ್ಗಡೆಯಾಗಿದ್ದಾರೆ. ಪಾಸಾಗಿದ್ದರೂ ಫಲಿತಾಂಶ ಇನ್ನಷ್ಟು ಹೆಚ್ಚಿಸಿಕೊಳ್ಳಲು ಪರೀಕ್ಷೆ ಬರೆದಿದ್ದ 17,398 ವಿದ್ಯಾರ್ಥಿಗಳ ಪೈಕಿ 11,927 ವಿದ್ಯಾರ್ಥಿಗಳ ವಿವಿಧ ವಿಷಯಗಳ ಫಲಿತಾಂಶ ಹೆಚ್ಚಾಗಿದೆ. ಈ ಎಲ್ಲ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಜು.1ರ ಮಂಗಳವಾರ ಮಧ್ಯಾಹ್ನ 1 ಗಂಟೆ ನಂತರ ವೆಬ್‌ಸೈಟ್ https://karresults.nic.inನಲ್ಲಿ ಪಡೆದುಕೊಳ್ಳಬಹುದಾಗಿದೆ.

Website link – CLICK HERE

ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರಲ್ಲಿ ಅನುತ್ತೀರ್ಣರಾಗಿದ್ದ ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳಲಿಚ್ಚಿಸಿದ್ದ ವಿದ್ಯಾರ್ಥಿಗಳು ಜೂ.9 ರಿಂದ 20 ರವರೆಗೆ ರಾಜ್ಯಾದ್ಯಂತ 262 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪರೀಕ್ಷೆ-3ಕ್ಕೆ ಹಾಜರಾಗಿದ್ದರು.

WhatsApp Group Join Now
Telegram Group Join Now