2024 25ನೇ ಶೈಕ್ಷಣಿಕ ಸಾಲಿಗೆ ಕಲ್ಯಾಣ ಕರ್ನಾಟಕ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ-2024.
ಪ್ರಾಥಮಿಕ ಮತ್ತು ಪ್ರೌಢ ಶಾಲೆ ಮೇಲೆ ಓದಲಾದ ಕ್ರಮಾಂಕ (1)ರ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 103ರಲ್ಲಿ “ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು / ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು” ಎಂದು ಘೋಷಿಸಲಾಗಿರುತ್ತದೆ.
ಅದರಂತೆ, ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಪ್ರಸ್ತುತ ಖಾಲಿ ಇರುವ ಒಟ್ಟು 6584 ಶಿಕ್ಷಕರ ಹುದ್ದೆಗಳ ಪೈಕಿ ಶೇ. 80 ರಷ್ಟು ಅಂದರೆ ಒಟ್ಟು 5267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿ ಹುದ್ದೆಗಳ ವಿವರಗಳೊಂದಿಗೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರು ಮೇಲೆ ಓದಲಾದ ಕ್ರಮಾಂಕ (2)ರಲ್ಲಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.
ಸದರಿ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು. ಈ ಕೆಳಕಂಡಂತೆ ಆದೇಶಿಸಿದ.
1 thought on “2024 25ನೇ ಶೈಕ್ಷಣಿಕ ಸಾಲಿಗೆ ಕಲ್ಯಾಣ ಕರ್ನಾಟಕ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ-2024.”