Gram Panchayat Recruitment: ಬಾಗಲಕೋಟೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ -2024.

Gram Panchayat Recruitment: ಬಾಗಲಕೋಟೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ -2024.

Gram Panchayat Recruitment:

District Gram Panchayat Recruitment: ಬಾಗಲಕೋಟೆ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Bagalkot District Gram Panchayat Recruitment : Details of Vacancies

ಹುದ್ದೆ :-

ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು

ಕರ್ತವ್ಯ ಸ್ಥಳ :-

ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಬಾಗಲಕೋಟೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ:-

ಒಟ್ಟು 04 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

Gram Panchayat Recruitment:

ಶೈಕ್ಷಣಿಕ ಅರ್ಹತೆ:-

ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.

ವಯಸ್ಸಿನ ಮೀತಿ:-

ದಿನಾಂಕ 06/09/2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ

 ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ

 ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ

ಆಯ್ಕೆ ವಿಧಾನ:-

ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು/ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ:-

 ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.

ಹಂತ 3: ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.

ಹಂತ 4: ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).

ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ:-

• ಸಾಮಾನ್ಯ ಅಭ್ಯರ್ಥಿಗಳಿಗೆ – ರೂ. 500• 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ರೂ. 300

ಪ.ಜಾತಿ, ಪ.ಪಂಗಡ, ಪ್ರ1, ಮಾಜಿ ಸೈನಿಕ – ರೂ. 200• ವಿಶೇಷ ಚೇತನ ಅಭ್ಯರ್ಥಿಗಳಿಗೆ – ರೂ. 100

ಶುಲ್ಕ ಪಾವತಿಸುವ ವಿಧಾನ:-

ಚೀಫ್ ಎಕ್ಸಿಕ್ಯೂಟಿವ್ ಆಫೀಸರ್, ಜಿಲ್ಲಾ ಪಂಚಾಯತ್ ಬಾಗಲಕೋಟೆ ಇವರ ಬ್ಯಾಂಕ್ ಖಾತೆಗೆ ಶುಲ್ಕ ಪಾವತಿಸಬೇಕು.

Gram Panchayat Recruitment:

 

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ:-

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 08, 2024.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 06, 2024.

 

Bagalkot District Gram Panchayat Recruitment 2024 : Important Links

https://bagalkot.nic.in/en/zilla-panchayat-recruitment/

ಇತರೆ ಮಾಹಿತಿ:-

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿಯಾಗಿರತಕ್ಕದ್ದು. ಸಂಬಂಧಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿ ಲಭ್ಯತೆ ಇಲ್ಲದೆ ಇದ್ದಲ್ಲಿ ಆಯಾ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿನ ಬೇರೆ ಗ್ರಾಮ ಪಂಚಾಯತಿಯ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು.

  ಧನ್ಯವಾದಗಳು…..

ಇನ್ನೂ ಹೆಚ್ಚಿನ ಮಾಹಿತಿಗಾಗಿ ಕೆಳಗೆ ಇರುವ ನಮ್ಮ WhatsApp and Telegram Follow ಮಾಡಿ……

WhatsApp Group Join Now
Telegram Group Join Now