Department of Social Welfare: ಸಮಾಜ ಕಲ್ಯಾಣ ಇಲಾಖೆ ರೂಪಾಯಿ. 10.000 ಶಿಷ್ಯ ವೇತನ, ಅರ್ಜಿ ಹಾಕಲು ಅರ್ಹತೆಗಳು ಏನು ? -2024.
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರೆ ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ವಾಟ್ಸ್ ಅಪ್ ) ತಾವು ಜಾಯಿನ್ ಆಗಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ . ಪ್ರತಿದಿನ ನಾವು ಹಾಕುವ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ.
Department of Social Welfare: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ 10 ಸಾವಿರ ರೂ. ಶಿಷ್ಯ ವೇತನದ ಜೊತೆಗೆ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು . ಈ ತರಬೇತಿ ಅವಧಿ 2 ವರ್ಷಗಳಾಗಿದ್ದು, ಆಸಕ್ತ ಮತ್ತು ಅರ್ಹರು ಅಭ್ಯರ್ಥಿಗಳು ನಿಗದಿತ ದಾಖಲಾತಿಗಳೊಂದಿಗೆ ಜೊತೆ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಕೆ ಮಾಡಲು ಸೆಪ್ಟೆಂಬರ್ 30 ಕೊನೆಯ ದಿನವಾಗಿರುತ್ತದೆ.
ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈಗ ಮತ್ತೆ ಈ ದಿನಾಂಕವನ್ನು ವಿಸ್ತರಿಸಲಾಗಿದೆ.
ಅರ್ಜಿಯನ್ನು ಸಲ್ಲಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಕೊಡಗು ಜಿಲ್ಲೆಯವರಾಗಿರಬೇಕು. ಅಭ್ಯರ್ಥಿಗಳ ವಯೋಮಿತಿ 40 ವರ್ಷಗಳು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಮೊದಲು 3 ಅಥವಾ 5 ವರ್ಷಗಳ ಒಳಗಡೆ ಕಾನೂನು ಪದವಿ ಪಡೆದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪ್ರಾಸಿಕ್ಯೂಟ್ ಬಳಿ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುತ್ತದೆ.
ಅರ್ಜಿ ಸಲ್ಲಿಕೆಗೆ ನಿಯಮಗಳು:
ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಬಿಟ್ಟು ಹೋಗಬಾರದು. ಮತ್ತು ರಾಜ್ಯ ಅಥವಾ ಕೇಂದ್ರ ಸರ್ಕಾರಿ ನೌಕರಿ ಸಿಕ್ಕಿದಲ್ಲಿ ಮಾತ್ರ ನಿಯಮಾನುಸಾರವಾಗಿ ಸಡಿಲಗೊಳಿಸಲಾಗುವುದು. ಒಂದು ವೇಳೆ ತರಬೇತಿ ಬಿಟ್ಟು ಹೋದಲ್ಲಿ ಅಂಥವರ ಶಿಷ್ಯ ವೇತನವನ್ನು ನಿಯಮಾನುಸಾರವಾಗಿ ವಸೂಲಿ ಮಾಡಲಾಗುತ್ತದೆ.
ತರಬೇತಿ ಅವಧಿ 2 ವರ್ಷಗಳಾಗಿರುತ್ತವೆ, ಮಾಸಿಕ ರೂ.10 ಸಾವಿರ ಗಳಿಗೆ ಶಿಷ್ಯವೇತನವನ್ನು ನೀಡಲಾಗುತ್ತದೆ. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ. 2.50 ಲಕ್ಷ ರೂಪಾಯಿ ಮೇಲೆ ಮೀರಿರಬಾರದು. ಸುಳ್ಳು ಮಾಹಿತಿ ಮತ್ತು ದಾಖಲಾತಿಗಳನ್ನು ಒದಗಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿ ಪಡಿಸಲಾಗುತ್ತಿದೆ. ಅಂತಹ ಅಭ್ಯರ್ಥಿಗಳಿಂದ ತರಬೇತಿ ಅವಧಿಯಲ್ಲಿ ನೀಡಿದ ಶಿಷ್ಯವೇತನವನ್ನು ಶೇ.10ರ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುತ್ತಿದೆ ಎಂದು ತಿಳಿಸಲಾಗಿದೆ.
ಅರ್ಜಿಯಲ್ಲಿ ಪೂರ್ಣ ಮಾಹಿತಿ ಇಲ್ಲದಿದ್ದ ಪಕ್ಷದಲ್ಲಿ, ಅರ್ಜಿ ಅಪೂರ್ಣವಾಗಿದ್ದಲ್ಲಿ ಅಂತಹ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ. ಅಭ್ಯರ್ಥಿಯು ಕಾನೂನು ಪದವಿಯಲ್ಲಿ ತೇರ್ಗಡೆ ಹೊಂದಿದ ಮೇಲೆ 3 ವರ್ಷದೊಳಗಾಗಿ ಬಾರ್ ಕೌನ್ಸಿಲ್‍ನಲ್ಲಿ ಹೆಸರು ನೋಂದಾಯಿಸಿದ ನಂತರ ಶಿಷ್ಯವೇತನ ಮತ್ತು ಎನ್‍ರೋಲ್‍ಮೆಂಟ್ ಫೀಯನ್ನು ಕೋಡತಕ್ಕದ್ದು .
ಅಭ್ಯರ್ಥಿಯು ಸುಳ್ಳು ಪ್ರಮಾಣ ಪತ್ರಗಳನ್ನು ನೀಡಿದ್ದಲ್ಲಿ ಮತ್ತು ತರಬೇತಿಗೆ ಮಾಹಿತಿಯನ್ನು ನೀಡದೆ ಗೈರು ಹಾಜರಾಗಿದ್ದಲ್ಲಿ ಶಿಷ್ಯ ವೇತನವನ್ನು ತಡೆಹಿಡಿಯಲಾಗುವುದು. ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. ಕಾನೂನು ಪದವೀಧರ ತರಬೇತಿಗೆ ಆಯ್ಕೆಯಾದ ಮಹಿಳಾ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಗರ್ಭಿಣಿ ಸ್ಥಿತಿಯಲ್ಲಿರುವ ವೇಳೆ 135 ದಿನಗಳ ತರಬೇತಿ ಭತ್ಯೆ ರಹಿತ ರಜೆಯನ್ನು (2 ವರ್ಷಗಳ ತರಬೇತಿಗೆ 1 ಬಾರಿ ಮಾತ್ರ) ನೀಡಲಾಗುವುದು ಮತ್ತು ವೈದ್ಯಕೀಯ ಪ್ರಮಾಣ ಪತ್ರ ಪಡೆದು ರಜೆ ಮಂಜೂರುಗೊಳಿಸಿ ತರಬೇತಿಯನ್ನು ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗುತ್ತದೆ.
ಅರ್ಹ ಅಭ್ಯರ್ಥಿಗಳು ಇಲಾಖೆ ವೆಬ್‍ಸೈಟ್:
www.sw.kar.nic.inನಲ್ಲಿ ಸೆಪ್ಟೆಂಬರ್ 30ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಸಂಬಂಧಿಸಿದ ದಾಖಲಾತಿಗಳನ್ನು ಸಲ್ಲಿಸಬೇಕಾದ ಕಚೇರಿಗಳ ವಿವರ. ಉಪನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ ಇವರನ್ನು ಸಂಪರ್ಕಿಸಬೇಕು.
ಮಡಿಕೇರಿ 9480843037, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ 9480843155, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ 9480843156 ಮತ್ತು ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ 9480843157 ಅನ್ನು ಸಂಪರ್ಕಿಸಬಹುದು.
ಧನ್ಯವಾದಗಳು…….
zakony.news161.ru
zakony.news161.ru
zakony.news161.ru
zakony.news161.ru
zakony.news161.ru
zakony.news161.ru
zakony.news161.ru
zakony.news161.ru
zakony.news161.ru
zakony.news161.ru
zakony.news161.ru
zakony.news161.ru
zakony.news161.ru
zakony.news161.ru
zakony.news161.ru
Законодательство Ростовской области
zakony.news161.ru
zakony.news161.ru
zakony.news161.ru
zakony.news161.ru
zakony.news161.ru
zakony.news161.ru
zakony.news161.ru
zakony.news161.ru
zakony.news161.ru
zakony.news161.ru
zakony.news161.ru
zakony.news161.ru
zakony.news161.ru
zakony.news161.ru
zakony.news161.ru
proletarsk.news161.ru
proletarsk.news161.ru
proletarsk.news161.ru
proletarsk.news161.ru
proletarsk.news161.ru
proletarsk.news161.ru
proletarsk.news161.ru
proletarsk.news161.ru
proletarsk.news161.ru
proletarsk.news161.ru
proletarsk.news161.ru
proletarsk.news161.ru
proletarsk.news161.ru
proletarsk.news161.ru
proletarsk.news161.ru
Новости Пролетарского района Ростовской области
proletarsk.news161.ru
proletarsk.news161.ru
proletarsk.news161.ru
proletarsk.news161.ru
proletarsk.news161.ru
proletarsk.news161.ru
proletarsk.news161.ru
proletarsk.news161.ru
proletarsk.news161.ru
proletarsk.news161.ru
proletarsk.news161.ru
proletarsk.news161.ru
proletarsk.news161.ru
proletarsk.news161.ru
proletarsk.news161.ru
https://www.moussa-marega-ar.biz
last news about moussa marega
https://www.moussa-marega-ar.biz