Konkan Railway Recruitment:ಕೊಂಕಣ್ ರೈಲ್ವೆಯಲ್ಲಿ ಉದ್ಯೋಗಾವಕಾಶ ಈಗಲೇ ವಾಕ್ ಇನ್ನಲ್ಲಿ ಭಾಗಿಯಾಗಿ-2024.
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರೆ ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ವಾಟ್ಸ್ ಅಪ್ ) ತಾವು ಜಾಯಿನ್ ಆಗಿ ಮತ್ತು ನಿಮ್ಮ ಸ್ನೇಹಿತರಿಗೆ ಶೇರ್ . ಪ್ರತಿದಿನ ನಾವು ಹಾಕುವ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ.
Konkan Railway Recruitment:ಕೊಂಕಣ್ ರೈಲ್ವೆಯಲ್ಲಿ ಖಾಲಿ ಇರುವ ತಾಂತ್ರಿಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು ಮೆಕಾನಿಕಲ್ ಅಥವಾ ಯೋಜನೆ ವಿಭಾಗದಲ್ಲಿ ಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ವಾಕ್ ಇನ್ ಸಂದರ್ಶನದ ಮೂಲಕ ಈ ಹುದ್ದೆಗಳ ನೇಮಕಾತಿ ನಡೆಯಲಿದ್ದು, ಈ ಕುರಿತ ಸಂಪೂರ್ಣ ಮಾಹಿತಿ ತಿಳಿದುಕೋಳ್ಳಿ .
ಹುದ್ದೆ ವಿವರ:
ಒಟ್ಟು ಹುದ್ದೆಗಳ ಸಂಖ್ಯೆ 33
ಜೂ. ಟೆಕ್ನಿಕಲ್ ಅಸಿಸ್ಟಂಟ್ (ಮೆಕಾನಿಕಲ್) – 10
ಟೆಕ್ನಿಶಿಯನ್ (ಮೆಕಾನಿಕಲ್) – 23
ವಿದ್ಯಾರ್ಹತೆ:
ಜೂ ಟೆಕ್ನಿಕಲ್ ಅಸಿಸ್ಟಂಟ್ ಹುದ್ದೆಗಳ ಅಭ್ಯರ್ಥಿಗಳು ಡಿಪ್ಲೊಮಾ ಪದವಿ ಪೂರ್ಣಗೊಳಿಸಿರಬೇಕು. ಟೆಕ್ನಿಷಿಯನ್ ಹುದ್ದೆಗೆ ಅಭ್ಯರ್ಥಿಗಳು ಐಟಿಐ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 18 ಗರಿಷ್ಠ 35 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ ಮತ್ತು ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ವೇತನ ಶ್ರೇಣಿ :
ಜೂ. ಟೆಕ್ನಿಕಲ್ ಅಸಿಸ್ಟಂಟ್ (ಮೆಕಾನಿಕಲ್) – 35,400 ರೂ ಮಾಸಿಕ .
ಟೆಕ್ನಿಶಿಯನ್ (ಮೆಕಾನಿಕಲ್) – 25,500 ರೂ ಮಾಸಿಕ .
ವಾಕ್ ಇನ್ ನಡೆಯುವ ದಿನಾಂಕ ಮತ್ತು ಸ್ಥಳ:
ಅಕ್ಟೋಬರ್ 3 ಮತ್ತು 8 ರಂದು ನೇರ ಸಂದರ್ಶನ ನಡೆಯಲಿದೆ.
ಅಭ್ಯರ್ಥಿಗಳು ಅಗತ್ಯ ದಾಖಲೆಗಳು ಮತ್ತು ಪ್ರಮಾಣ ಪತ್ರದೊಂದಿಗೆ ಈ ವಿಳಾಸಕ್ಕೆ ಸಂದರ್ಶನಕ್ಕೆ ಹಾಜರಾಗಬೇಕು. ಎಕ್ಸಿಕ್ಯೂಟಿವ್ ಕ್ಲಬ್, ಕೊಂಕಣ್ ರೈಲ್ ವಿಹಾರ್, ಕೊಂಕಣ್ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್, ಸೀವುಡ್ಸ್ ರೈಲ್ವೆ ಸ್ಟೇಷನ್ ಬಳಿ, ಸೆಕ್ಟರ್ 40, ಸೀವುಡ್ಸ್ (ಪಶ್ಚಿಮ), ನವ ಮುಂಬೈ.
Click here…
ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು konkanrailway.com ಭೇಟಿ ನೀಡಿ.
1 thought on “Konkan Railway Recruitment:ಕೊಂಕಣ್ ರೈಲ್ವೆಯಲ್ಲಿ ಉದ್ಯೋಗಾವಕಾಶ ಈಗಲೇ ವಾಕ್ ಇನ್ನಲ್ಲಿ ಭಾಗಿಯಾಗಿ-2024.”