Lecturer: ಸರ್ಕಾರಿ ಅನುದಾನಿತ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ . ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ-2024.

Lecturer: ಸರ್ಕಾರಿ ಅನುದಾನಿತ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ . ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ-2024.

Lecturer:

 

Lecturer:ನಮ್ಮ ಸಂಸ್ಥೆಯ ಅನುದಾನಿತ ಸಂಗಮೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜ ಅಮೀನಗಡ ತಾ-ಹುನಗುಂದದಲ್ಲಿ ನಿವೃತ್ತಿ ಮತ್ತು ನಿಧನದಿಂದ ತೆರವಾದ ಕನ್ನಡ ಮತ್ತು ಇತಿಹಾಸ (Lecturer:)ಹುದ್ದೆಯನ್ನು ತುಂಬಿಕೊಳ್ಳಲು ಮಾನ್ಯ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) , -DDPUBG-EST20APP/17/2023-DDPU(E-1116440 ದಿನಾಂಕ 23-09-2024 ರನ್ವಯ ಈ ಕೆಳಕಂಡ ಹುದ್ದೆ ತುಂಬಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Read more..

ಉಪನ್ಯಾಸಕ (Lecturer:) ಹುದ್ದೆಗಳಿಗೆ ದಾಖಲಾತಿಗಳು.

ಅರ್ಹ ಅಭ್ಯರ್ಥಿಗಳು ಕೈಬರಹ ಅರ್ಜಿ, ಎಸ್.ಎಸ್.ಎಲ್.ಸಿ. ವರ್ಗಾವಣೆ ಪ್ರಮಾಣಪತ್ರ, ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಪದವಿ ಅಂಕಪಟ್ಟಿ, ಬಿ.ಎಡ್. ಅಂಕಪಟ್ಟಿ, ಸ್ನಾತಕೋತ್ತರ ಅಂಕಪಟ್ಟಿ, ಪಾಸಿಂಗ್ ಸರ್ಟಿಫಿಕೇಟ್ ಮತ್ತು ಜಾತಿ ಪ್ರಮಾಣ ಪತ್ರ ದೃಢೀಕರಿಸಿ ದಾಖಲೆಗಳನ್ನು ಈ ಜಾಹೀರಾತು ಪ್ರಕಟಣೆಯಾದ 21 ದಿನಗಳೊಳಗಾಗಿ ಈ ಕೆಳಗೆ ಕಾಣಿಸಿದ ವಿಳಾಸಕ್ಕೆ ಅರ್ಜಿ ಸಲ್ಲಿಸಿ ಒಂದು ಪ್ರತಿಯನ್ನು ಮಾನ್ಯ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಬಾಗಲಕೋಟ ಇವರಿಗೆ ಸಲ್ಲಿಸತಕ್ಕದ್ದು. ಅರ್ಜಿಯ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು, ಅರ್ಜಿಗಳೊಂದಿಗೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 1000/- ಹಾಗೂ ಪರಿಶಿಷ್ಟ ಜಾತಿ ಅಭ್ಯರ್ಥಿಗಳು ರೂ.500/- ಗಳನ್ನು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಡಿಡಿಯನ್ನು ಅಧ್ಯಕ್ಷರು/ಚೇರಮನ್ನರು ಸಂಗಮೇಶ್ವರ ವಿದ್ಯಾವರ್ಧಕ ಸಂಘ ಅಮೀನಗಡ ಇವರ ಹೆಸರಿನಲ್ಲಿ ತೆಗೆದು, ಅರ್ಜಿಯನ್ನು ಚೇರಮನ್ನರು ಸಂಗಮೇಶ್ವರ ವಿದ್ಯಾವರ್ಧಕ ಸಂಘ ಅಮೀನಗಡ-587112 ತಾ- ಹುನಗುಂದ ಜಿ-ಬಾಗಲಕೋಟ ವಿಳಾಸಕ್ಕೆ ಸಲ್ಲಿಸತಕ್ಕದ್ದು. ಸಂದರ್ಶನದ ದಿನಾಂಕವನ್ನು ನಂತರ ತಿಳಿಸಲಾಗುವುದು.

Read more…

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.

24-10-2024 .

ಹೆಚ್ಚಿನ ಮಾಹಿತಿಗಾಗಿ Click 
Read more…
ಧನ್ಯವಾದಗಳು…….
WhatsApp Group Join Now
Telegram Group Join Now

2 thoughts on “Lecturer: ಸರ್ಕಾರಿ ಅನುದಾನಿತ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ . ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ-2024.”

Leave a Comment