ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದಲ್ಲಿ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಲಾಗಿದೆ-2024.

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದಲ್ಲಿ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಲಾಗಿದೆ-2024.

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ಅಡಿಯಲ್ಲಿ ಶಿವಮೊಗ್ಗ ಮತ್ತು ವಿಜಯಪುರ ವಿಮಾನ ನಿಲ್ದಾಣದಲ್ಲಿ ಖಾಲಿ ಇರುವ 09 ಸಿವಿಲ್ ಎಂಜಿನಿಯರ್, ಎಲೆ ಕ್ಟ್ರಿಕಲ್ ಎಂಜಿನಿಯರಿಂಗ್ ಹೆಡ್, ಸಿವಿಲ್ ಎಂಜಿನಿಯರ್ ಹೆಡ್, ಟೆಕ್ನಿಷಿಯನ್ ಏರ್ ಸೈಡ್ ಆಪ್ರೇಷನಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಅಹ್ವಾನಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು.  ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ , ವಯೋಮಿತಿ , ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಹಾಗೂ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ  ಲಿಂಕ್ ಮತ್ತು ಅಧಿಕೃತ ವೆಬ್ಸೈಟ್  ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದುಕೊಂಡು ನಂತರ ಅರ್ಜಿ ಸಲ್ಲಿಸಿ.

Read more…

ಉದ್ಯೋಗ ವಿವರಗಳು :

ಇಲಾಖೆ ಹೆಸರು :

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (KSIIDC)

ಒಟ್ಟು ಹುದ್ದೆಗಳು :

09

ಉದ್ಯೋಗ ಸ್ಥಳ :

ವಿಜಯಪುರ ಹಾಗೂ ಶಿವಮೊಗ್ಗ

ಸಿವಿಲ್ ಎಂಜಿನಿಯರ್, ಎಲೆ ಕ್ಟ್ರಿಕಲ್ ಎಂಜಿನಿಯರಿಂಗ್ ಹೆಡ್, ಸಿವಿಲ್ ಎಂಜಿನಿಯರ್ ಹೆಡ್, ಟೆಕ್ನಿಷಿಯನ್ ಏರ್ ಸೈಡ್ ಆಪ್ರೇಷನಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ .

ವಿದ್ಯಾರ್ಹತೆ :

ಈ ಹುದ್ದೆಗೆ ನೇಮಕಾತಿ ನಿಯಮಾನುಸಾರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

ವಯೋಮಿತಿ :

ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ಮೀರಬಾರದು.

ವೇತನಶ್ರೇಣಿ :

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 40,000/- ರಿಂದ 1,25,000/- ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ :

ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :

10 ಅಕ್ಟೋಬರ್ 2024

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ

Click here…

WhatsApp Group Join Now
Telegram Group Join Now

1 thought on “ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದಲ್ಲಿ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಲಾಗಿದೆ-2024.”

Leave a Comment