ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ವಿ.ವಿಯಲ್ಲಿ ಉದ್ಯೋಗಾವಕಾಶ, ಯಾರೆಲ್ಲ ಅರ್ಜಿ ಸಲ್ಲಿಸಬಹುದು ಸಂಪೂರ್ಣ ಮಾಹಿತಿ ಇಲ್ಲಿದೆ -2024.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ವಿ.ವಿಯಲ್ಲಿ ಉದ್ಯೋಗಾವಕಾಶ, ಯಾರೆಲ್ಲ ಅರ್ಜಿ ಸಲ್ಲಿಸಬಹುದು ಸಂಪೂರ್ಣ ಮಾಹಿತಿ ಇಲ್ಲಿದೆ -2024.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ವಿಶ್ವವಿದ್ಯಾಲಯದಲ್ಲಿ ಹುದ್ದೆಗಳಿಗೆ ಅವಕಾಶವಿದೆ. ಇದು 2024-25 ವರ್ಷಕ್ಕೆ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ಪೂರ್ಣ ಪ್ರಮಾಣದ ಅಧ್ಯಾಪಕರ ಹುದ್ದೆಗಳಿಗೆ ಸಂಬಂಧಿಸಿದಾಗಿದೆ. ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯ ಗದಗದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಆಸಕ್ತರು 2024-25ರ ಶೈಕ್ಷಣಿಕ ವರ್ಷದಲ್ಲಿ ವಿಶ್ವವಿದ್ಯಾನಿಲಯದಲ್ಲಿ P.G/ U.G ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ವಿವಿಧ ಕೋರ್ಸ್‌ಗಳನ್ನು ಕಲಿಸಲು ಈ ಅರ್ಜಿ ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಉದ್ಯೋಗ, ಸಂಪೂರ್ಣ ವಿವರ ಇಲ್ಲಿದೆ.

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ವಿಶ್ವವಿದ್ಯಾಲಯವು ಶುಭ ಸುದ್ದಿಯೊಂದನ್ನು ನೀಡಿದೆ. ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯ ಗದಗದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ವಿವಿಧ ಕೋರ್ಸ್‌ಗಳನ್ನು ಮಾಡಿರುವವರು ಇದಕ್ಕೆ ಅರ್ಜಿ ಸಲ್ಲಿಸಬಹುದು.

ಕೋರ್ಸ್ ಹಾಗೂ ಅರ್ಹತೆಯ ವಿವರ ಇಲ್ಲಿದೆ

ಮಾಸ್ಟರ್‌ ಆಫ್‌ ಪಬ್ಲಿಕ್‌ ಹೆಲ್ತ್‌:

 ಮಾಸ್ಟರ್‌ ಆಫ್‌ ಪಬ್ಲಿಕ್‌ ಹೆಲ್ತ್‌ ಸಾರ್ವಜನಿಕ ಆರೋಗ್ಯ ವಿಷಯದಲ್ಲಿ (Public Health) ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕಗಳನ್ನು ಗಳಿಸಿರುವ ಅಭ್ಯರ್ಥಿಗಳು (M.P.H) NET/K-SET ಅರ್ಹತಾ ಪರೀಕ್ಷೆಗಳಲ್ಲಿ ಅರ್ಹತೆ ಹಾಗೂ ಸಂಬಂಧಿತ ವಿಷಯಗಳಲ್ಲಿ Ph.D ಮಾಡಿರುವವರು ಇದಕ್ಕೆ ಅರ್ಜಿ ಸಲ್ಲಿಸುವುದಕ್ಕೆ ಅರ್ಹತೆಯನ್ನು ಹೊಂದಿರುವರು.

ಗ್ರಾಮೀಣಾಭಿವೃದ್ಧಿಗೆ (Rural Management) ಅಥವಾ ಕೃಷಿ ವ್ಯವಹಾರ ನಿರ್ವಹಣೆಗೆ ಸಂಬಂಧಿಸಿದಂತೆ ಎಂ.ಬಿ.ಎ: ಈ ಕೋರ್ಸ್‌ ಮಾಡಿರುವವರು ಸಹ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. M.B.A. (ಹಣಕಾಸು ಮತ್ತು ಮಾರ್ಕೆಟಿಂಗ್ ಎರಡರಲ್ಲೂ ಪರಿಣಿತಿ ಹೊಂದಿರುವವರು) ನಲ್ಲಿ ಕನಿಷ್ಠ 55% ಅಂಕಗಳನ್ನು ಗಳಿಸಿದ್ದರೆ. ಹಾಗೂ NET / K-SET ಅರ್ಹತೆ ಮತ್ತು ಸಂಬಂಧಿತ ವಿಷಯದಲ್ಲಿ Ph.D ಮಾಡಿರುವವರು ಅರ್ಜಿ ಸಲ್ಲಿಸಬಹುದು.

B.Sc(ಕೃಷಿ ವ್ಯಾಪಾರ ಮತ್ತು ಆಹಾರ ಸಂಸ್ಕರಣೆ): ಅಗ್ರಿ ಬಿಸಿನೆಸ್ ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕಗಳನ್ನು ಗಳಿಸಿರುವ ಅಭ್ಯರ್ಥಿಗಳು ಇದಕ್ಕೆ ಅರ್ಹರಾಗಿದ್ದಾರೆ. ಅಲ್ಲದೇ B.Sc (ಅಗ್ರಿ) ಪದವಿ, NET/K-SET ಸಂಬಂಧಿತ ವಿಷಯಗಳಲ್ಲಿ ಅರ್ಹತೆ ಮತ್ತು ಸಂಬಂಧಿತ ವಿಷಯದಲ್ಲಿ ಪಿಎಚ್‌ಡಿ ಪದವಿ ಮಾಡಿದವರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ: 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವವರು ತಮ್ಮ ಸಿವಿ (ಸ್ವವಿವರ), ಶೈಕ್ಷಣಿಕ ಅರ್ಹತಾ ಪ್ರಮಾಣಪತ್ರಗಳು, ಮಾರ್ಕ್ಸ್‌ಕಾರ್ಡ್‌ ಹಾಗೂ ಸಂಬಂಧಿಸಿದ ದಾಖಲೆಗಳ 2 ಪ್ರತಿ (ಜೆರಾಕ್ಸ್‌)ಗಳನ್ನು ರಿಜಿಸ್ಟ್ರಾರ್, ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗ-582101ಕ್ಕೆ ಕಳುಹಿಸಬಹುದಾಗಿದೆ

ಇನ್ನು ಅರ್ಜಿ ಸಲ್ಲಿಸುವುದಕ್ಕೆ ಡಿಸೆಂಬರ್‌ 16 ಕೊನೆಯ ದಿನವಾಗಿರುತ್ತದೆ. ಅರ್ಹ ಅಭ್ಯರ್ಥಿಗಳಿಗೆ ಕೌಶಲ್ಯ ವಿಕಾಸ ಭವನ, ಗ್ರಾಮ ಗಂಗೋತ್ರಿ ಕ್ಯಾಂಪಸ್, ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ನಾಗಾವಿ, ಗದಗ-582103 ವಿಳಾಸದಲ್ಲಿ ಸಂದರ್ಶನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್‌ website: www.ksrdpru.ac.in. ಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಬಹುದು.

Job Vacancy in Rural Development and Panchayat Raj VV, Anyone Can Apply Here Full Information -2024.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌

There are vacancies in Karnataka State Rural Development and Panchayat Raj University. This relates to full-time faculty posts on temporary contract basis for the year 2024-25. Karnataka State Rural Development and Panchayat Raj University Gadag has invited applications for various posts. Interested candidates are invited to teach various courses in P.G/U.G in the University in the academic year 2024-25. Employment on contract basis, complete details are here.

Karnataka State Rural Development and Panchayat Raj University has given a good news. Karnataka State Rural Development and Panchayat Raj University Gadag has invited applications for various posts and those who have done various courses can apply for it.

Here is the course and eligibility details

Master of Public Health:

Candidates who have secured minimum 55% marks in Master of Public Health (M.P.H) NET/K-SET qualifying examinations and Ph.D in related subjects are eligible to apply for this.

MBA related to Rural Management or Agri Business Management: Those who have done this course are also allowed to apply. M.B.A. (Specializing in both Finance and Marketing) with minimum 55% marks. Also NET / K-SET qualification and Ph.D in related subject can apply.

B.Sc(Agribusiness and Food Processing): Candidates who have secured minimum 55% marks in Post Graduation in Agri Business Management are eligible for this. Also B.Sc (Agri) degree, qualification in NET/K-SET related subjects and PhD degree in related subject can apply.

How to Apply: 

Those who wish to apply for these posts may send their CV (Resume), Educational Qualification Certificates, Markscard and 2 copies (xerox) of relevant documents to Registrar, Karnataka State Rural Development and Panchayat Raj University, Gadag-582101

December 16 is the last day to apply. Eligible candidates will be interviewed at Skill Development Bhavan, Gram Gangotri Campus, Karnataka State Rural Development and Panchayat Raj University, Nagavi, Gadag-582103. For more information visit the official website of the department: www.ksrdpru.ac.in.  Visit for complete details.

 

WhatsApp Group Join Now
Telegram Group Join Now

Leave a Comment