ಕರ್ನಾಟಕ ಲೋಕಸೇವಾ ಆಯೋಗದ, 2023-24ನೇ ಸಾಲಿನ ದಿನಾಂಕ 29.12.2024 ರಂದು ಗೆಜೆಟೆಡ್ ಪ್ರೋಬೆಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಪೂರ್ವಭಾವಿ ಪರೀಕ್ಷೆ ಮಹತ್ವದ ಸೂಚನೆ.

ಕರ್ನಾಟಕ ಲೋಕಸೇವಾ ಆಯೋಗದ, 2023-24ನೇ ಸಾಲಿನ ದಿನಾಂಕ 29.12.2024 ರಂದು ಗೆಜೆಟೆಡ್ ಪ್ರೋಬೆಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಪೂರ್ವಭಾವಿ ಪರೀಕ್ಷೆ ಮಹತ್ವದ ಸೂಚನೆ.

ಕರ್ನಾಟಕ ಲೋಕಸೇವಾ ಆಯೋಗ

ಕರ್ನಾಟಕ ಲೋಕಸೇವಾ ಆಯೋಗ,ದಿನಾಂಕ 29.12.2024 ರಂದು ಕರ್ನಾಟಕ ಲೋಕಸೇವಾ ಆಯೋಗದ 2023-24ನೇ ಸಾಲಿನ ಗೆಜೆಟೆಡ್ ಪ್ರೋಬೆಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಪೂರ್ವಭಾವಿ ಪರೀಕ್ಷೆ ಹಿನ್ನೆಲೆಯಲ್ಲಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸುವ ಬಗ್ಗೆ.

ಮೇಲ್ಕಂಡ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ, ದಿನಾಂಕ 29.12.2024 ರಂದು ಕರ್ನಾಟಕ ಲೋಕಸೇವಾ ಆಯೋಗದ 2023-24ನೇ ಸಾಲಿನ ಗೆಜೆಟೆಡ್ ಪ್ರೋಬೆಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಪೂರ್ವಭಾವಿ ಪರೀಕ್ಷೆ ನಡೆಸಲಿದ್ದು, ಬೆಂಗಳೂರಿನಲ್ಲಿ ವಾಸಿಸುತ್ತಿರುವಂತಹ ಸುಮಾರು ಅಭ್ಯರ್ಥಿಗಳಿಗೆ ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲಾಗಳಾದ ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ಇನ್ನಿತರೆ ಜಿಲ್ಲೆಗಳಿಗೆ ಪರೀಕ್ಷೆ ಕೇಂದ್ರಗಳನ್ನು ಗುರುತಿಸಿದ್ದು ನಿಗದಿತ ಸಮಯದೊಳಗೆ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಿಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಕಲ್ಪಿಸುವಂತೆ ಎಕ್ಸ್ ಖಾತೆ ಮೂಲಕ ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ಸುಮಾರು ಅಭ್ಯರ್ಥಿಗಳು ಮನವಿ ಸಲ್ಲಿಸಿದ್ದು ತ್ಯರಿತಗತಿಯಲ್ಲಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ನಿಯಮಾನುಸಾರ ಸಾರಿಗೆ ಸೌಲಭ್ಯವನ್ನು ಕಲ್ಪಿಸಲು ಸನ್ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿರವರು ಕೋರಿರುತ್ತಾರೆ.

ಕರ್ನಾಟಕ ಲೋಕಸೇವಾ ಆಯೋಗ

ಅದರಂತೆ, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ ಅಡಚಣೆಯಾಗದಂತೆ ಸದರಿ ದಿನಗಳಂದು ವಿಭಾಗದವತಿಯಿಂದ ಪ್ರಮುಖ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಿಂದ ಪರೀಕ್ಷೆ ನಡೆಯುವ ಕೇಂದ್ರ ಸ್ನಾನ ಸ್ಥಳಗಳಿಗೆ ಅವಶ್ಯಕತೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮಕೈಗೊಳ್ಳುವಂತೆ ಕೋರಲಾಗಿದೆ.

Karnataka Public Service Commission, 2023-24 Dated 29.12.2024 Gazetted Probationer Group ‘A’ & ‘B’ Preliminary Examination Important Notice.

ಕರ್ನಾಟಕ ಲೋಕಸೇವಾ ಆಯೋಗ

Karnataka Public Service Commission, Dated 29.12.2024 Karnataka Public Service Commission 2023-24 Gazetted Probationer Group ‘A’ and ‘B’ regarding operation of additional transports on the background of preliminary examination.

Regarding the above subject and reference, Karnataka Public Service Commission 2023-24 Gazetted Probationer Group ‘A’ and ‘B’ group preliminary examination will be conducted on 29.12.2024 for the candidates residing in Bangalore from Chikkaballapur, Kolar, Ramanagara, Bangalore Rural, Tumkur surrounding districts of Bangalore.  And examination centers have been identified for other districts  The special duty officer of the Chief Minister has requested to provide transport facility as per the rules to facilitate the candidates in time.

ಕರ್ನಾಟಕ ಲೋಕಸೇವಾ ಆಯೋಗ

Accordingly, the department has been requested to take steps to operate additional transports as per requirement from major taluk and district centers to the central bathing places where the examination will be held on the said days so that there is no disruption to the candidates appearing for the examination.

WhatsApp Group Join Now
Telegram Group Join Now

1 thought on “ಕರ್ನಾಟಕ ಲೋಕಸೇವಾ ಆಯೋಗದ, 2023-24ನೇ ಸಾಲಿನ ದಿನಾಂಕ 29.12.2024 ರಂದು ಗೆಜೆಟೆಡ್ ಪ್ರೋಬೆಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಪೂರ್ವಭಾವಿ ಪರೀಕ್ಷೆ ಮಹತ್ವದ ಸೂಚನೆ.”

Leave a Comment