SSLC-2025 EXAM-2:ಎಸ್.ಎಸ್.ಎಲ್.ಸಿ ಪರೀಕ್ಷೆ-2(SSLC-2025 EXAM-2)ರ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಬಗ್ಗೆ ಮಾಹಿತಿ ಇಲ್ಲಿದೆ.

SSLC-2025 EXAM-2:ಎಸ್.ಎಸ್.ಎಲ್.ಸಿ ಪರೀಕ್ಷೆ-2(SSLC-2025 EXAM-2)ರ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಬಗ್ಗೆ ಮಾಹಿತಿ ಇಲ್ಲಿದೆ.

SSLC-2025 EXAM-2

SSLC-2025 EXAM-2:2025ನೇ ಮೇ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ-2(SSLC-2025 EXAM -2)ರ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಮರುಎಣಿಕೆ ಮತ್ತು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಕುರಿತು.

ಮೇ 2025ರ ಎಸ್.ಎಸ್.ಎಲ್.ಸಿ ಪರೀಕ್ಷೆ-2(SSLC-2025 EXAM-2)ರ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ, ಮರುಎಣಿಕೆ ಹಾಗೂ ಮರುಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವದಿಯನ್ನು ದಿನಾಂಕ:19.06.2025ರವರೆಗೆ ನಿಗದಿಗೊಳಿಸಲಾಗಿತ್ತು. ಆದರೆ ರಾಜ್ಯದ ಕೆಲವು ಶಾಲೆಗಳಿಂದ ಹಾಗೂ ಪೋಷಕರಿಂದ ಮಂಡಳಿಗೆ ದೂರವಾಣಿಯ ಮುಖಾಂತರ ಕೋರಿಕೆಗಳು ಬಂದ ಹಿನ್ನೆಲೆಯಲ್ಲಿ ದಿನಾಂಕಗಳನ್ನು ಈ ಕೆಳಕಂಡಂತೆ ವಿಸ್ತರಿಸಲಾಗಿದೆ. ಈ ಕುರಿತು ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ ಮುಖ್ಯೋಪಾಧ್ಯಾಯರ ಮುಖಾಂತರ ವಿದ್ಯಾರ್ಥಿಗಳ/ಪೋಷಕರ ಗಮನಕ್ಕೆ ತಂದು ಇದರ ಸದುಪಯೋಗವನ್ನು ಪಡೆದುಕೊಳ್ಳಲು ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರು / ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ತಿಳಿಸಿದೆ.

SSLC-2025 EXAM-2:ಮರುಮೌಲ್ಯಮಾಪನದ ಸಂಪೂರ್ಣ ವಿವರಣೆ.

• ಮೇ 20258 ಎಸ್.ಎಸ್.ಎಲ್.ಸಿ. ಪರೀಕ್ಷೆ-2ರ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಮರುಎಣಿಕೆ ಮತ್ತು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕ. – 19.06.2025(ಈಗಾಗಲೇ ನಿಗಧಿಪಡಿಸಿದ್ದ ದಿನಾಂಕ) -21.06.2025 0 5.30 ಗಂಟೆವರೆಗೆ(ವಿಸ್ತರಣೆ ಮಾಡಿದ ಕೊನೆಯ ದಿನಾಂಕ).

• ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ ಆನ್‌ಲೈನ್ ಬ್ಯಾಂಕಿಂಗ್ ಸೌಲಭ್ಯವಿಲ್ಲದವರು ಆನ್‌ಲೈನ್‌ನಲ್ಲಿ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ನಂತರ Offline ಚಲನ್ | ಡೌನ್‌ಲೋಡ್ ಮಾಡಿಕೊಂಡು ಶುಲ್ಕವನ್ನು ಬಿ1/ಕೆ!/ಬ್ಯಾಂಕಿಗೆ ಪಾವತಿಸಲು ನಿಗದಿಪಡಿಸಿದ ದಿನಾಂಕ. – 20.06.2025(ಈಗಾಗಲೇ ನಿಗಧಿಪಡಿಸಿದ್ದ ದಿನಾಂಕ) – 23.06.2025(ವಿಸ್ತರಣೆ ಮಾಡಿದ ಕೊನೆಯ ದಿನಾಂಕ).

NOTIFICATION LINK – CLICK HERE

WhatsApp Group Join Now
Telegram Group Join Now