SSLC,PUC EXAM-1 2026:ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿ ಯ ಸಿ ಪರೀಕ್ಷೆ 1 ಮತ್ತು 2 ರ ತಾತ್ಕಾಲಿಕ ವೇಳಾಪಟ್ಟಿ.
SSLC,PUC EXAM-1 2026: 2026ರ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳನ್ನು ಪ್ರಕಟಿಸುವ ಕುರಿತು
20260 2.00 -1 20 www.kseab.karnataka.gov.in mod: 20.09.202500 d. ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಸದರಿ ವೇಳಾಪಟ್ಟಿಗಳನ್ನು ಮಂಡಲಿಯ ಜಾಲತಾಣದಿಂದ ಡೌನ್ ಲೋಡ್ ಮಾಡಿಕೊಂಡು ತಮ್ಮ ಶಾಲಾ/ಕಾಲೇಜು ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ.
• SSLC,PUC EXAM-1 2026 PDF – CLICK HERE
20260 0-1 20 ತಾತ್ಕಾಲಿಕ ವೇಳಾಪಟ್ಟಿಗಳಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು 0 20.09.2025 ๖๐๘ 09.10.20250, beeDee chairpersonkseab@gmail.com fortem, ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ನಿಗದಿತ ಸಮಯದೊಳಗೆ ಕಳುಹಿಸುವುದು. ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ.
ಪ್ರತಿಯನ್ನು ಸೂಕ್ತ ಕ್ರಮಕ್ಕಾಗಿ.
1. ರಾಜ್ಯದ ಎಲ್ಲಾ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರವರಿಗೆ,
2. ರಾಜ್ಯದ ಎಲ್ಲಾ ಜಿಲ್ಲಾ ಉಪನಿರ್ದೇಶಕರು (ಆಡಳಿತ), ಶಾಲಾ ಶಿಕ್ಷಣ ಇಲಾಖೆ ರವರಿಗೆ,
3. ರಾಜ್ಯದ ಎಲ್ಲಾ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಣ ಇಲಾಖೆ, ರವರಿಗೆ
4. ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರವರಿಗೆ
5. ರಾಜ್ಯದ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನರಹಿತ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ
6. ಮಂಡಲಿಯ ಜಾಲತಾಣದಲ್ಲಿ ವೇಳಾಪಟ್ಟಿಗಳನ್ನು ಪ್ರಕಟಿಸಲು ಎಸ್.ಎಸ್.ಎಲ್.ಸಿ ಮತ್ತು ಪಿ.ಯು. ವಿಭಾಗದ ಗಣಕ ಶಾಖೆಯ ಶಾಖಾಧಿಕಾರಿಗಳು, ರವರಿಗೆ ಸೂಕ್ತ ಕ್ರಮಕ್ಕಾಗಿ
- Read more…
ಅಜೀಂ ಪ್ರೇಮ್ ಜಿ ಫೌಂಡೇಶನ್ ನಿಂದ 37,000 ವಿದ್ಯಾರ್ಥಿನಿಯರಿಗೆ ‘ದೀಪಿಕಾ’ ವಿದ್ಯಾರ್ಥಿ ವೇತನ ನೀಡಲಿದ್ದಾರೆ
ಪ್ರತಿಯನ್ನು ಮಾಹಿತಿಗಾಗಿ.
1. ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರ ಆಪ್ತ ಕಾರ್ಯದರ್ಶಿಗಳು, ಕರ್ನಾಟಕ ಸರ್ಕಾರ, ಬೆಂಗಳೂರು ಇವರಿಗೆ ಗೌರವಪೂರ್ವಕವಾಗಿ ಸಲ್ಲಿಸುತ್ತಾ, ಮಾನ್ಯ ಸಚಿವರ ಅವಗಾಹನೆಗೆ ತರಲು ಕೋರಿದೆ.
2. ಆಪ್ತ ಕಾರ್ಯದರ್ಶಿಗಳು, ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು ರವರಿಗೆ ಸಲ್ಲಿಸುತ್ತಾ, ಮಾನ್ಯ ಪ್ರಧಾನ ಕಾರ್ಯದರ್ಶಿಗಳರವರ ಅವಗಾಹನೆಗೆ ತರಲು ಕೋರಿದೆ.
3. ಮಾನ್ಯ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ನೃಪತುಂಗ ರಸ್ತೆ, ರವರಿಗೆ ಗೌರವಪೂರ್ವಕವಾಗಿ ಮಾಹಿತಿಗಾಗಿ ಸಲ್ಲಿಸಿದೆ.
4. ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), 18ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು, ರವರಿಗೆ
5. ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಧಾರವಾಡ ಮತ್ತು ಕಲಬುರಗಿ ರವರಿಗೆ ಮಾಹಿತಿಗಾಗಿ,
6. ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು ರವರಿಗೆ ಮಾಹಿತಿಗಾಗಿ.
7. ನಿರ್ದೇಶಕರು (ಪದವಿ ಪೂರ್ವ ಪರೀಕ್ಷೆ), ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು ರವರಿಗೆ ಮಾಹಿತಿಗಾಗಿ,
8. ಕಾರ್ಯದರ್ಶಿಗಳು ಮತ್ತು ಪದನಿಮಿತ್ತ ಸಹನಿರ್ದೇಶಕರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ, ಬೆಂಗಳೂರು, ಮೈಸೂರು, ಬೆಳಗಾವಿ ಮತ್ತು ಕಲಬುರಗಿ ವಿಭಾಗ ಇವರಿಗೆ ಮಾಹಿತಿಗಾಗಿ,
9. ಜಂಟಿ ನಿರ್ದೇಶಕರು (ಪದವಿ ಪೂರ್ವ ಪರೀಕ್ಷೆ), ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು ರವರಿಗೆ ಮಾಹಿತಿಗಾಗಿ,
10. ಕಛೇರಿ ಪ್ರತಿ.