SDA ಮತ್ತು Stenographer: ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ SDA ಮತ್ತು Stenographer ಬ್ಯಾಕ್ಲಾಗ್ ಹುದ್ದೆಯ ನೇರ ನೇಮಕಾತಿ.
SDA ಮತ್ತು Stenographer:ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ ಇದರ ವ್ಯಾಪ್ತಿಗೆ ಒಳಪಟ್ಟ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆ, ಹೆಬ್ಬಾಳ, ಬೆಂಗಳೂರು ಇಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ (SDA) & ಶೀಘ್ರಲಿಪಿಗಾರ (Stenographer) ಬ್ಯಾಕ್ಲಾಗ್ ಹುದ್ದೆಯ ನೇರ ನೇಮಕಾತಿ ಕುರಿತು.
Notification link – CLICK HERE
ಉಲ್ಲೇಖ: ಮಾನ್ಯ ಕುಲಪತಿಗಳ ಅನುಮೋದನೆ ದಿನಾಂಕ:29.09.2025
ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ ಇದರ ವ್ಯಾಪ್ತಿಗೆ ಒಳಪಟ್ಟ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆ ಹೆಬ್ಬಾಳ, ಬೆಂಗಳೂರು ಇಲ್ಲಿ ಖಾಲಿ ಇರುವ ಬ್ಯಾಕ್ಲಾಗ್ ದ್ವಿತೀಯ ದರ್ಜೆ ಸಹಾಯಕ (SDA) -01 (ಎಸ್.ಟಿ) ಶೀಘ್ರಲಿಪಿಗಾರ (Stenographer) -01 (ಎಸ್.ಟಿ) ಹುದ್ದೆಗಳನ್ನು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ನೇಮಕಾತಿ ಅಧೀಸೂಚನೆ, ಹುದ್ದೆಯ ವಿವರ, ವಿದ್ಯಾರ್ಹತೆ, ಅರ್ಜಿ ನಮೂನೆ ಮತ್ತು ವಿವರಗಳನ್ನು ವಿಶ್ವವಿದ್ಯಾಲಯ ಅಧಿಕೃತ ವೆಬ್ ಸೈಟ್ www.kvafsu.edu.in ನಿಂದ ಡೌನ್ಫೋನ್ ಮಾಡಿಕೊಳ್ಳಬಹುದಾಗಿದೆ. ಅರ್ಜಿಗಳನ್ನು ದಿನಾಂಕ:30.10.2025ರ ಒಳಗಾಗಿ ಕುಲಸಚಿವರು, ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ನಂದಿನಗರ ಬೀದರ-505226 ಇವರಿಗೆ ಸಲ್ಲಿಸುವುದು.
• Read more… ಖಾಲಿ ಇರುವ ಹಲವಾರು ಉಪನ್ಯಾಸಕರುಗಳ(Lecturers) ಹುದ್ದೆಗಳಿಗೆ ಅರ್ಜಿ ಆಹ್ವಾನ ಸಂಪೂರ್ಣ ಮಾಹಿತಿ ಇಲ್ಲದೆ.