KBCWWB Final List:ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (KBCWWB) ಯಲ್ಲಿನ 186 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯು (Final Select List) ಇದೀಗ ಪ್ರಕಟಗೊಂಡಿದೆ.

KBCWWB Final List:ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (KBCWWB) ಯಲ್ಲಿನ Welfare Officer, Filed Inspector, FDA & SDA ಸೇರಿದಂತೆ 186 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯು (Final Select List) ಇದೀಗ ಪ್ರಕಟಗೊಂಡಿದೆ.
KBCWWB Final List – CLICK HERE
ನೇಮಕಾತಿ ಸಮಿತಿ ಸದಸ್ಯ ಕಾರ್ಯದರ್ಶಿಗಳು, ಸಭೆಗೆ ಮಾಹಿತಿಯನ್ನು ನೀಡುತ್ತಾ, ಮಂಡಳಿಯಲ್ಲಿನ ಕಲ್ಯಾಣ ಅಧಿಕಾರಿಗಳು, ಕ್ಷೇತ್ರ ನಿರೀಕ್ಷಕರು, ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಕಾಲಕಾಲಕ್ಕೆ ತಿದ್ದುಪಡಿಯಾದ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ಹಾಗೂ ತಿದ್ದುಪಡಿ ನಿಯಮ 2022ರ ಅನ್ವಯ ಪರಿಷ್ಕೃತ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ದಿನಾಂಕ:14-08-2025 ರಂದು ಪ್ರಕಟಿಸಿ ಈ ಪರಿಷ್ಕೃತ ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು, ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಆಯ್ಕೆಯಾಗಿದ್ದಲ್ಲಿ, ಅಭ್ಯರ್ಥಿಗಳು ಸೇರಲು ಇಚ್ಚಿಸುವ ಹುದ್ದೆಯ ಆದ್ಯತೆಯನ್ನು ನೀಡಲು ಹಾಗೂ ಅಭ್ಯರ್ಥಿಗಳು ಈಗಾಗಲೇ ಬೇರೆ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ಹುದ್ದೆಗೆ ಆಯ್ಕೆಯಾಗಲು ಇಚ್ಚಿಸದಿದ್ದಲ್ಲಿ ಸ್ವ-ಇಚ್ಛಾ ಹೇಳಿಕೆಯನ್ನು (Not – Willing) ಈ ಪರಿಷ್ಕೃತ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದ ದಿನಾಂಕ ದಿಂದ 30 ದಿನಗಳ ಒಳಗಾಗಿ ಮಂಡಳಿಗೆ ಅಖಿತ ರೂಪದಲ್ಲಿ ಸಲ್ಲಿಸಲು ಸೂಚಿಸಲಾಗಿತ್ತು. ಅದರಂತೆ, ಸ್ವೀಕೃತವಾದ ಆಕ್ಷೇಪಣೆಗಳನ್ನು ಈ ಕೆಳಕಂಡಂತೆ ಪರಿಗಣಿಸಲಾಗಿದೆ.
• Read more… ಭಾರತೀಯ ರೈಲ್ವೆ(Indian Railway) 8850 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.
