ಕಂದಾಯ ಇಲಾಖೆ: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 500 ಹುದ್ದೆ ಭರ್ತಿಗೆ ಅಧಿಸೂಚನೆ.

ಕಂದಾಯ ಇಲಾಖೆ: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 500 ಹುದ್ದೆ ಭರ್ತಿಗೆ ಅಧಿಸೂಚನೆ.

ಕಂದಾಯ ಇಲಾಖೆ

ಕಂದಾಯ ಇಲಾಖೆ:ಬೆಂಗಳೂರು ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗರು ಸೇರಿದಂತೆ 500 ವಿವಿಧ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ. ಈ ಸಂಬಂಧ ಕಂದಾಯ ಇಲಾಖೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು ‘ಗ್ರಾಮಲೆಕ್ಕಿಗ, ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಮುಂದಾಗಿದೆ.

ಎಸ್ ಎಸ್ ಎಲ್ ಸಿ, ಪಿಯುಸಿ, ಬಿ.ಕಾಂ ಪದವಿ ಪೂರ್ಣಗೊಳಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದ್ದು ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ವಯೋಮಿತಿ, 2ಎ, 2ಬಿ, 3ಎ ಮತ್ತು 3ಬಿ ವರ್ಗದ ಅಭ್ಯರ್ಥಿಗಳಿಗೆ 41. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 43 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

• Read more… ಖಾಲಿ ಇರುವ 61 ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಹಾಗೂ 177 ಸಹಾಯಕಿಯರ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ವೆಬ್‌ ಸೈಟ್ ಅನ್ನು ಸಂಪರ್ಕಿಸಲು ಅಧಿಸೂಚನೆ ಸೂಚಿಸಿದ್ದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಆದೇಶಿಸಿದೆ.

WhatsApp Group Join Now
Telegram Group Join Now