KMF SHIMUL Notification 2025: ಕೆ.ಎಂ.ಎಫ್. ನಂದಿನಿ ಶಿಮುಲ್‌’ನಲ್ಲಿ 194 ಹುದ್ದೆಗಳ ಭರ್ತಿ; ಅರ್ಜಿ ಆಹ್ವಾನ.

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ | ಒಕ್ಕೂಟ ನಿ., (ಶಿಮುಲ್) ಶಿವಮೊಗ್ಗ ಇದರಲ್ಲಿ ಖಾಲಿ ಇರುವ ವಿವಿಧ ವೃಂದಗಳಲ್ಲಿನ ಈ ಕೆಳಕಂಡ ಒಟ್ಟು 194 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ.

ಕರ್ನಾಟಕ ಸರ್ಕಾರದ ಆದೇಶೇ ಸಂಖ್ಯೆ ಸಿಒ 147 ಸಿಸಿಬಿ 2022 ಬೆಂಗಳೂರು ದಿನಾಂಕ: 12.10.2022 ರಲ್ಲಿ ಅನುಮೋದಿಸಿದಂತೆ ನೇಮಕಾತಿಗೆ ಸಂಬಂಧಿಸಿದ ವಿವರವಾದ ಮಾಹಿತಿಗಳಾದ ಮೀಸಲಾತಿ ವರ್ಗಿಕರಣ, ಒಳ ಮೀಸಲಾತಿ, ವಿದ್ಯಾರ್ಹತೆ ಮತ್ತು ಅನುಭವ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ವಿಧಾನ, ಅರ್ಜಿ ನಮೂನೆ, ಸಲ್ಲಿಸಬೇಕಾದ ದಾಖಲೆಗಳು ಮತ್ತು ಅರ್ಜಿ ಸಲ್ಲಿಸುವ ವಿಧಾನ ಇತ್ಯಾದಿ ಹೆಚ್ಚಿನ ಎಲ್ಲಾ ವಿವರಗಳನ್ನು ಒಕ್ಕೂಟದ ಅಧಿಕೃತ ವೆಬ್‌ಸೈಟ್ www.shimul.coop ರಲ್ಲಿ ನೀಡಲಾಗಿದೆ. ಹುದ್ದೆಗಳ ವಿವರ ಈ ಕೆಳಕಂಡಂತಿರುತ್ತದೆ.

NOTIFICATION LINK – CLICK HERE

206: 14.11.2025 0๐๘ 14.12.2025 dươ ಸಲ್ಲಿಸಬಹುದಾಗಿರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿಗಳು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., (ಶಿಮುಲ್) ಶಿವಮೊಗ್ಗ ಇದರ ವೆಬ್‌ ಸೈಟ್ www.shimul.coop ರಲ್ಲಿ ಲಭ್ಯವಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಒಕ್ಕೂಟದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು ಹಾಗೂ ನಿಗದಿತ ಅರ್ಜಿ ಶುಲ್ಕವನ್ನು ಆನ್‌ಲೈನ್ ಮುಖಾಂತರವೇ ಪಾವತಿಸತಕ್ಕದ್ದು, ಸದರಿ ನೇಮಕಾತಿಗಾಗಿ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಖುದ್ದಾಗಿ/ಆಂಚೆ/ಕೋರಿಯರ್ ಮೂಲಕ ಸಲ್ಲಿಸಲು ಅವಕಾಶವಿಲ್ಲವೆಂದು ಈ ಮೂಲಕ ಸ್ಪಷ್ಟಪಡಿಸಿದೆ.

WEBSITE LINK – CLICK HERE

Read more… ರಾಜ್ಯದ 2.5 ಲಕ್ಷ ಹೊರಗುತ್ತಿಗೆ ನೌಕರರಿಗೆ ‘ಒಳಗುತ್ತಿಗೆ’ ಭಾಗ್ಯ! ಸರ್ಕಾರದಿಂದ ಬಹುದೊಡ್ಡ ನಿರ್ಧಾರ.

WhatsApp Group Join Now
Telegram Group Join Now