AE Revised Final List:ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ (RDWS) Revised Final Select List ಇದೀಗ ಪ್ರಕಟಗೊಂಡಿದೆ.

AE Revised Final List:ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ (RDWS) Revised Final Select List ಇದೀಗ ಪ್ರಕಟಗೊಂಡಿದೆ.

AE Revised Final List

AE Revised Final List:ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ (RDWS) ಯಲ್ಲಿನ 288 (229+59) Assistant Engineer (AE) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ KAT ಆದೇಶದನ್ವಯ Revised Final Select List ಇದೀಗ ಪ್ರಕಟಗೊಂಡಿದೆ.!!

Revised Final Select List – Click Here

ಆಯೋಗದ ಅಧಿಸೂಚನೆ ಸಂಖ್ಯೆ:ಪಿಎಸ್‌ಸಿ 1 ಆರ್‌ಟಿಬಿ-1/2021 ದಿನಾಂಕ:21-02-2022 ಮತ್ತು ಸೇರ್ಪಡೆ ಅಧಿಸೂಚನೆ ದಿನಾಂಕ:01-09-2022ರಲ್ಲಿ ಅಧಿಸೂಚಿಸಲಾದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಸಹಾಯಕ ಅಭಿಯಂತರರು (ಗ್ರೇಡ್-1) 288 (229+59 (ಪೈಕ) ಹುದ್ದೆಗಳಿಗೆ ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ಮತ್ತು ತಿದ್ದುಪಡಿ ನಿಯಮಗಳನ್ವಯ ಅಂತಿಮ ಆಯ್ಕೆಪಟ್ಟಿಯನ್ನು ಸಿದ್ಧಪಡಿಸಿ ದಿನಾಂಕ:31-01-2024ರಂದು ಪ್ರಕಟಿಸಲಾಗಿತ್ತು. ತದನಂತರ ಆಯೋಗದ ದಿನಾಂಕ:13-02-2024ರ ಸಭೆಯಲ್ಲಿನ ನಿರ್ಣಯದಂತೆ ದಿನಾಂಕ:16-04-2024ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಮರು ಪ್ರಕಟಿಸಲಾಗಿತ್ತು.

• Read more…ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಕಿರಿಯ ಅಭಿಯಂತರರು(Junior Engineer) Additional Select List ಇದೀಗ ಪ್ರಕಟಗೊಂಡಿದೆ.

ಪ್ರಸ್ತುತ ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಅರ್ಜಿ ಸಂಖ್ಯೆ:4518/2024, ದಿನಾಂಕ:05-06-2025ರ ಆದೇಶದಂತೆ ಸದರಿ ಹುದ್ದೆಗಳಿಗೆ ಪರಿಷ್ಕೃತ ಅಂತಿಮ ಆಯ್ಕೆಪಟ್ಟಿಯನ್ನು ಸಿದ್ಧಪಡಿಸಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಿದೆ.

WhatsApp Group Join Now
Telegram Group Join Now