Agricultural Officers Recruitment: ಕೃಷಿ ಇಲಾಖೆಯ ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಅಧಿಸೂಚನೆ – 2024.
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ವಾಟ್ಸ್ ಅಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ.
ಇದೇ ಮೊದಲ ಬಾರಿಗೆ ಕೃಷಿ ಇಲಾಖೆಯಲ್ಲಿ 945 ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.
Agricultural Officers Recruitment: ಕೃಷಿ ಇಲಾಖೆಯಲ್ಲಿ ಒಟ್ಟಾರೆ 945 ಕೃಷಿ ಅಧಿಕಾರಿಗಳು ಹಾಗೂ ಸಹಾಯಕ ಕೃಷಿ ಅಧಿಕಾರಿಗಳನ್ನೊಳಗೊಂಡ ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ವಿಶೇಷ ಪ್ರಯತ್ನದ ಫಲಾವಾಗಿ ಈ ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಇಲಾಖೆ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿರುವುದು ಇದೇ ಮೊದಲು.
ಇಲಾಖೆಯಲ್ಲಿ ಶೇ. 60ಕ್ಕೂ ಅಧಿಕ ಹುದ್ದೆಗಳು ಖಾಲಿ ಇರುವುದನ್ನು ಮನಗಂಡ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಸಿ ಆರ್ಥಿಕ ಇಲಾಖೆ ಅನುಮತಿಯನ್ನು ಪಡೆದು ಇಲಾಖೆ ಮೂಲಕ ಕೆಪಿಎಸ್‌ಸಿ (ಕರ್ನಾಟಕ ಲೋಕಸೇವಾ ಆಯೋಗ)ಗೆ ಪ್ರಸ್ತಾವನೆ ಕಳಿಸಲು ಸಚಿವರು ಕಾರಣರಾಗಿದ್ದಾರೆ. ಈ ನೇಮಕಾತಿಯಿಂದ ರಾಜ್ಯ 31 ಜಿಲ್ಲೆಗಳ ಎಲ್ಲ ತಾಲೂಕುಗಳಲ್ಲಿ ತಳಮಟ್ಟದಲ್ಲಿ ಕೆಲಸ ಮಾಡಲು ಅಧಿಕಾರಿಗಳನ್ನು ನೇಮಿಸಲು ಸಾಧ್ಯವಾಗಲಿದೆ.
2008 ರಲ್ಲಿ ಕೆಪಿಎಸ್‌ಸಿ ಮೂಲಕ 410 ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು. ಇದೀಗ ಒಂದೇ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿ ಮಾಡಲು ಕ್ರಮ ವಹಿಸಲಾಗಿದ್ದು, ಮೂರು ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣ ಗೊಳಿಸಲು ಸೂಚಿಸಲಾಗಿದೆ.
ಇದರಿಂದ ಎಲ್ಲಾ ರೈತ ಸಂಪರ್ಕ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಅಧಿಕಾರಿಗಳು ಲಭ್ಯವಾಗಲಿದ್ದು ಕೃಷಿಕ ಸಮುದಾಯದ ಮಾರ್ಗದರ್ಶನ ಹಾಗೂ ಸೇವೆಗೆ ದೊಡ್ಡ ಶಕ್ತಿ ದೊರೆತಂತಾಗಲಿದೆ.
ಮುಖ್ಯಮಂತ್ರಿಗಳಿಗೆ ಧನ್ಯವಾದಗಳು :
ಕೃಷಿ ಇಲಾಖೆಯಲ್ಲಿ ಏಕಕಾಲದಲ್ಲಿ ಇಷ್ಟು ದೊಡ್ಡ ಮಟ್ಟದ ನೇಮಕಾತಿಗೆ ಅನುಮತಿ ಒದಗಿಸಿಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಧನ್ಯವಾದ ಅರ್ಪಿಸಿದ್ದಾರೆ.
ಈ ನೇಮಕಾತಿಯಿಂದ ಇಲಾಖೆಯಲ್ಲಿ ಖಾಲಿ ಇದ್ದ ಮೂರನೇ ಒಂದರಷ್ಟು ಅಧಿಕಾರಿಗಳ ಹುದ್ದೆ ಭರ್ತಿಯಾದಂತಾಗಲಿದೆ. ಇದರಿಂದ ರೈತರಿಗೆ ಸೇವಾ ಸೌಲಭ್ಯ ಒದಗಿಸುವ ಪ್ರಕ್ರಿಯೆ ಸುಗಮವಾಗಲಿದೆ. ಬಾಕಿ ಉಳಿವ ಖಾಲಿ ಹುದ್ದೆಗಳ ಭರ್ತಿಗೂ ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕೃಷಿ ಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://zakony.news161.ru
Законодательство Ростовской области
https://kylian-mbappe-cz.biz
http://proletarsk.news161.ru
Новости Пролетарского района Ростовской области
Пролетарск
kevin-debruyne-cz.biz
kevin-debruyne-cz.biz
kevin-debruyne-cz.biz
kevin-debruyne-cz.biz
kevin-debruyne-cz.biz
kevin-debruyne-cz.biz
kevin-debruyne-cz.biz
kevin-debruyne-cz.biz
kevin-debruyne-cz.biz
kevin-debruyne-cz.biz
kevin-debruyne-cz.biz
kevin-debruyne-cz.biz
kevin-debruyne-cz.biz
kevin-debruyne-cz.biz
kevin-debruyne-cz.biz
last news about kevin debruyne
kevin-debruyne-cz.biz
kevin-debruyne-cz.biz
kevin-debruyne-cz.biz
kevin-debruyne-cz.biz
kevin-debruyne-cz.biz
kevin-debruyne-cz.biz
kevin-debruyne-cz.biz
kevin-debruyne-cz.biz
kevin-debruyne-cz.biz
kevin-debruyne-cz.biz
kevin-debruyne-cz.biz
kevin-debruyne-cz.biz
kevin-debruyne-cz.biz
kevin-debruyne-cz.biz
kevin-debruyne-cz.biz