Alvas Free Education 2027: ವಿದ್ಯಾರ್ಥಿಗಳಿಗೆ ಸಿಹಿಸುದ್ದಿ!ಆಳ್ವಾಸ್ ಶಾಲೆಯಲ್ಲಿ ಉಚಿತ ಶಿಕ್ಷಣ(Alvas Free Education) ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನ.

Alvas Free Education 2027: ವಿದ್ಯಾರ್ಥಿಗಳಿಗೆ ಸಿಹಿಸುದ್ದಿ!ಆಳ್ವಾಸ್ ಶಾಲೆಯಲ್ಲಿ ಉಚಿತ ಶಿಕ್ಷಣ(Alvas Free Education) ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನ.

Alvas Free Education 2027: ಕನಾಟಕ ರಾಜ್ಯದ  ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ 2027-28ನೇ ಸಾಲಿಗೆ 6 ರಿಂದ 9ನೇ ತರಗತಿಯ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಅರ್ಜಿ ಲಿಂಕ್ ಮತ್ತು ಸಂಪೂರ್ಣ ಮಾಹಿತಿ ಇಲ್ಲಿದೆ.

Alvas Free Education 2027: ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ 6ರಿಂದ 9ನೇ ತರಗತಿವರೆಗೆ ಉಚಿತವಾಗಿ ಶಿಕ್ಷಣ ಪಡೆಯಲು ಅರ್ಜಿ ಆಹ್ವಾನ 2027-28

ಆರ್ಥಿಕವಾಗಿ ಹಿಂದುಳಿದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ! 2027-28ನೇ ಶೈಕ್ಷಣಿಕ ಸಾಲಿನಲ್ಲಿ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಉಚಿತ ಶಿಕ್ಷಣ ಯೋಜನೆಯಡಿಯಲ್ಲಿ 6ರಿಂದ 9ನೇ ತರಗತಿವರೆಗೆ ಪ್ರವೇಶ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಉತ್ತಮವಾದ ಶಿಕ್ಷಣವನ್ನು ಪಡೆಯುವ ಆಸಕ್ತಿ ಮತ್ತು ಪ್ರತಿಭೆ ಇದ್ದರೂ ಆರ್ಥಿಕ ಸಮಸ್ಯೆಯಿಂದಾಗಿ ಗುಣಮಟ್ಟದ ಶಿಕ್ಷಣ ಪಡೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಈ ಯೋಜನೆಯಲ್ಲಿ ಒಂದು ಉತ್ತಮವಾದ ಅವಕಾಶವಾಗಿದೆ. ಅರ್ಹ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಈ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳಬಹುದು.

Alvas Free Education 2027:ಆಳ್ವಾಸ್ ಉಚಿತ ಶಿಕ್ಷಣ ಯೋಜನೆ 2027-28

ಆಳ್ವಾಸ್ ಶಿಕ್ಷಣ ಸಂಸ್ಥೆಯ ವತಿಯಿಂದ ಪ್ರತಿವರ್ಷವೂ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಂದು ಉತ್ತಮವಾದ ಶಿಕ್ಷಣದ ವ್ಯವಸ್ಥೆಯ ಅವಕಾಶವನ್ನು ಕಲ್ಪಿಸುವ ಉದ್ದೇಶದಿಂದ ಉಚಿತ ಶಿಕ್ಷಣ ಯೋಜನೆಯಡಿಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗುತ್ತದೆ.

ಅದರಂತೆ 2027-28ನೇ ಶೈಕ್ಷಣಿಕ ಸಾಲಿಗೆ 6ರಿಂದ 9ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಆಸಕ್ತಿ ಹೊಂದಿರುವಂತಹ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ಮಕ್ಕಳಿಗೆ ಶಿಕ್ಷಣ ಮುಂದುವರಿಸಲು ಈ ಯೋಜನೆಯೂ ಸಹಕಾರಿಯಾಗಲಿದೆ.

Alvas Free Education 2027: ಯೋಜನೆಯ ಪ್ರಮುಖ ವಿವರಗಳು

  ವಿವರಗಳು – ಮಾಹಿತಿ

  • ಯೋಜನೆಯ ಹೆಸರು – ಆಳ್ವಾಸ್ ಉಚಿತ ಶಿಕ್ಷಣ ಯೋಜನೆ
  • ಶೈಕ್ಷಣಿಕ ವರ್ಷ – 2027-28
  • ಶಿಕ್ಷಣ ಸಂಸ್ಥೆ – ಆಳ್ವಾಸ್ ಶಿಕ್ಷಣ ಸಂಸ್ಥೆ
  • ಮಾಧ್ಯಮ – ಕನ್ನಡ ಮಾಧ್ಯಮ
  • ತರಗತಿಗಳು – 6 ರಿಂದ 9ನೇ ತರಗತಿ
  • ಫಲಾನುಭವಿಗಳು – ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು
  • ಅರ್ಜಿ ವಿಧಾನ – ಆನ್‌ಲೈನ್
  • ಅರ್ಜಿ ವೆಬ್‌ಸೈಟ್ – www.alvasschools.com
  • ಅರ್ಜಿ ಲಿಂಕ್ – scholarship.alvas.org

ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಈ ಉಚಿತ ಶಿಕ್ಷಣ ಯೋಜನೆಯಡಿಯಲ್ಲಿ ಅರ್ಹತೆ ಹೊಂದಿರುವಂತದ ಬಡ ಮತ್ತು ಪ್ರತಿಭಾವಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳು, ಶಿಕ್ಷಣದಲ್ಲಿ ಆಸಕ್ತಿ ಹೊಂದಿರುವ ಪ್ರತಿಭಾವಂತ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬಹುದು.

ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ನೀವು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಅರ್ಹತಾ ಮಾನದಂಡಗಳು ಹಾಗೂ ಸೂಚನೆಗಳನ್ನು ಸಂಪೂರ್ಣವಾಗಿ ಓದಿಕೊಳ್ಳಬೇಕು.

ಅರ್ಜಿ ಸಲ್ಲಿಸುವ ವಿಧಾನ

ಆಳ್ವಾಸ್ ಉಚಿತ ಶಿಕ್ಷಣ ಯೋಜನೆಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ.

  1. ಮೊದಲಿಗೆ ನೀವು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧಿಕೃತ ಅರ್ಜಿ ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ಅಲ್ಲಿ 2027-28ನೇ ಶೈಕ್ಷಣಿಕ ಸಾಲಿನ ಉಚಿತ ಶಿಕ್ಷಣ ಯೋಜನೆಯ ಅರ್ಜಿ ವಿಭಾಗವನ್ನು ತೆರೆಯಿರಿ.
  3. ಅರ್ಜಿ ನಮೂನೆಯಲ್ಲಿ ಕೇಳಿರುವ ಎಲ್ಲಾ ವಿದ್ಯಾರ್ಥಿಯ ವೈಯಕ್ತಿಕ ವಿವರಗಳನ್ನು ನಮೂದಿಸಿ.
  4. ಅಗತ್ಯವಿರುವ ಶೈಕ್ಷಣಿಕ ಮತ್ತು ಕುಟುಂಬದ ವಿವರಗಳನ್ನು ಭರ್ತಿ ಮಾಡಿ.
  5. ಅಧಿಕೃತ ಸೂಚನೆಗಳಲ್ಲಿ ತಿಳಿಸಿರುವ ಅಗತ್ಯವಾದ ದಾಖಲೆಗಳನ್ನು ಸಲ್ಲಿಸಿ.
  6. ಅರ್ಜಿಯಲ್ಲಿರುವಂತಹ ಎಲ್ಲಾ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ.
  7. ಅರ್ಜಿಯನ್ನು ಸಲ್ಲಿಸಿ. ಅರ್ಜಿ ಸ್ವೀಕೃತಿಯ ವಿವರ ಲಭ್ಯವಿದ್ದರೆ ಅದನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಗಮನಿಸಿ: ಅರ್ಜಿಯನ್ನು ಸಲ್ಲಿಸುವಾಗ ಯಾವುದೇ ತಪ್ಪು ಮಾಹಿತಿಯನ್ನು ನೀಡಬೇಡಿ. ಅರ್ಜಿ ನಮೂನೆಯಲ್ಲಿ ನೀಡಿರುವ ಎಲ್ಲಾ ಸೂಚನೆಗಳನ್ನು ಸರಿಯಾಗಿ ಪಾಲಿಸಿ.

Alvas Free Education 2027: ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

ಅರ್ಜಿ ನಮೂನೆಯಲ್ಲಿ ಕೇಳಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ. ಉದಾಹರಣೆಗೆ:

  • ವಿದ್ಯಾರ್ಥಿಯ ಆಧಾರ್ ಕಾರ್ಡ್.
  • ಹಿಂದಿನ ತರಗತಿಯ ಅಂಕಪಟ್ಟಿ.
  • ವಿದ್ಯಾರ್ಥಿಯ ಭಾವಚಿತ್ರ.
  • ಪೋಷಕರ ವಿವರಗಳು.
  • ಆದಾಯ ಪ್ರಮಾಣಪತ್ರ (ಕೇಳಿದ್ದಲ್ಲಿ).
  • ಜಾತಿ ಪ್ರಮಾಣಪತ್ರ (ಅಗತ್ಯವಿದ್ದಲ್ಲಿ).
  • ಇತರೇ ಅಗತ್ಯ ದಾಖಲೆಗಳು.

ಮೇಲಿನವು ಸಾಮಾನ್ಯವಾಗಿ ಶಿಕ್ಷಣದ ಪ್ರವೇಶಕ್ಕೆ ಕೇಳಬಹುದಾದಂತಹ ದಾಖಲೆಗಳಾಗಿವೆ. ಅಂತಿಮವಾಗಿ ಆಳ್ವಾಸ್ ಸಂಸ್ಥೆಯ ಅಧಿಕೃತ ಅರ್ಜಿ ನಮೂನೆಯಲ್ಲಿ ಸೂಚಿಸಿರುವ ದಾಖಲೆಗಳನ್ನೇ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

2027-28ನೇ ಶೈಕ್ಷಣಿಕ ಸಾಲಿನಲ್ಲಿ ಉಚಿತ ಶಿಕ್ಷಣ ಯೋಜನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಮಾಹಿತಿಯನ್ನು ಅಧಿಕೃತ ಅರ್ಜಿ ಪೋರ್ಟಲ್‌ನಲ್ಲಿ ಪರಿಶೀಲಿಸಬೇಕು.

ಆದ್ದರಿಂದ ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕಕ್ಕಾಗಿ ಕಾಯದೆ ಸಾಧ್ಯವಾದಷ್ಟು ಬೇಗ ಅರ್ಜಿ ಸಲ್ಲಿಸುವುದು ಉತ್ತಮ.

ಅರ್ಜಿ ಸಲ್ಲಿಸಲು ನೇರ ಲಿಂಕ್

ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಉಚಿತ ಶಿಕ್ಷಣ ಯೋಜನೆಗೆ ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಬಳಸಿ.

  • ಆನ್‌ಲೈನ್ ಅರ್ಜಿ ಸಲ್ಲಿಸುವ ಲಿಂಕ್:
    https://scholarship.alvas.org/login.html
  • ಅಧಿಕೃತ ವೆಬ್‌ಸೈಟ್:
    www.alvasschools.com

ಅರ್ಜಿಯನ್ನು ನೇರವಾಗಿ ತೆರೆಯಲು ಸಾಧ್ಯವಾಗದಿದ್ದರೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ ಪ್ರಕಟಣೆಯೊಂದಿಗೆ ನೀಡಿರುವ QR ಕೋಡ್ ಅನ್ನು ಸ್ಕ್ಯಾನ್ ಮಾಡಿ.

ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಪ್ರಮುಖ ಸೂಚನೆ

ಆರ್ಥಿಕ ಸಮಸ್ಯೆಯಿಂದಾಗಿ ಪ್ರತಿಭಾವಂತ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಮುಖ್ಯವಾದ ಉದ್ದೇಶದಿಂದ ಇಂತಹ ಯೋಜನೆಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ.

ಆದ್ದರಿಂದ ಅರ್ಹ ವಿದ್ಯಾರ್ಥಿಗಳ ಪೋಷಕರು ಈ ಅವಕಾಶದ ಕುರಿತು ತಿಳಿದುಕೊಂಡು ತಮ್ಮ ತಮ್ಮ ಮಕ್ಕಳ ಪರವಾಗಿ ಅರ್ಜಿಗಳನ್ನು ಸಲ್ಲಿಸಲು ಮುಂದಾಗಬೇಕು.

ಅರ್ಜಿಯನ್ನು ಸಲ್ಲಿಸುವ ಮೊದಲು ಅಧಿಕೃತ ವೆಬ್‌ಸೈಟ್‌ನಲ್ಲಿರುವಂತಹ ಎಲ್ಲಾ ನಿಯಮಗಳು, ಅರ್ಹತಾ ಮಾನದಂಡಗಳು ಹಾಗೂ ಸೂಚನೆಗಳನ್ನು ಎಚ್ಚರಿಕೆಯಿಂದ ಓದಿಕೊಳ್ಳಿ.

ವಿಶೇಷ ಮನವಿ: ಈ ಮಾಹಿತಿಯನ್ನು ನೀವು ನಿಮ್ಮ ಸ್ನೇಹಿತರು, ಸಂಬಂಧಿಕರು, ಶಿಕ್ಷಕರು ಮತ್ತು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳ ಪೋಷಕರೊಂದಿಗೆ ಹಂಚಿಕೊಳ್ಳಿ. ಅರ್ಹ ವಿದ್ಯಾರ್ಥಿಗಳಿಗೆ ಈ ಅವಕಾಶ ತಲುಪಲು ಸಹಕರಿಸಿ.

Frequently Asked Questions (FAQs)

1. ಆಳ್ವಾಸ್ ಉಚಿತ ಶಿಕ್ಷಣ ಯೋಜನೆಯೂ ಯಾವ ಶೈಕ್ಷಣಿಕ ಸಾಲಿಗೆ ಅನ್ವಯಿಸುತ್ತದೆ?

2027-28ನೇ ಶೈಕ್ಷಣಿಕ ಸಾಲಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2. ಯಾವ ತರಗತಿಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು?

6ರಿಂದ 9ನೇ ತರಗತಿಯವರೆಗಿನ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

3. ಯಾವ ಮಾಧ್ಯಮದಲ್ಲಿ ಶಿಕ್ಷಣ ಲಭ್ಯವಿದೆ?

ಈ ಪ್ರಕಟಣೆಯಲ್ಲಿ ಪ್ರಕಾರ ಕನ್ನಡ ಮಾಧ್ಯಮದ ಶಾಲೆಯ ಉಚಿತ ಶಿಕ್ಷಣ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

4. ಯಾರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು?

ಆರ್ಥಿಕವಾಗಿ ಹಿಂದುಳಿದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಅಧಿಕೃತ ಅರ್ಹತಾ ಮಾನದಂಡಗಳ ಪ್ರಕಾರ ಅರ್ಜಿ ಸಲ್ಲಿಸಬಹುದು.

5. ಅರ್ಜಿ ಸಲ್ಲಿಸುವ ವಿಧಾನ ಯಾವುದು?

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

6. ಅರ್ಜಿ ಎಲ್ಲಿ ಲಭ್ಯವಿದೆ?

https://scholarship.alvas.org/login.html

7. ಅರ್ಜಿ ಸಲ್ಲಿಸಲು QR ಕೋಡ್ ಸೌಲಭ್ಯ ಇದೆಯೇ?

ಹೌದು. ಪ್ರಕಟಣೆಯೊಂದಿಗೆ ನೀಡಿರುವ QR ಕೋಡ್ ಸ್ಕ್ಯಾನ್ ಮಾಡುವ ಮೂಲಕವೂ ಅರ್ಜಿ ತೆರೆಯಬಹುದು.

8. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?

ಕೊನೆಯ ದಿನಾಂಕವನ್ನು ಅಧಿಕೃತ ಅರ್ಜಿ ಪೋರ್ಟಲ್‌ನಲ್ಲಿ ಪರಿಶೀಲಿಸಬೇಕು.

ಕೊನೆಯ ಮಾತು

ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ಯೋಜನೆಯೂ ಅರ್ಹ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶವಾಗಿದೆ. 6ರಿಂದ 9ನೇ ತರಗತಿಯಲ್ಲಿ ವ್ಯಾಸಂಗ ಮಾಡಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಈ ಅವಕಾಶವನ್ನು ತಪ್ಪಿಸಿಕೊಳ್ಳದೆ ಅರ್ಜಿ ಸಲ್ಲಿಸಿ.

ಸೂಚನೆ: ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ನೀವು ವೆಬ್‌ಸೈಟ್‌ನಲ್ಲಿರುವ ಸಂಪೂರ್ಣ ಮಾಹಿತಿಯನ್ನು ಪರಿಶೀಲಿಸಿ.

Alvas Free Education 2027

👉 Website Link – Click Here

👉 Click here More information

WhatsApp Group Join Now
Telegram Group Join Now