AO-AAO Hall Ticket:ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ(AO/AAO) ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರವೇಶ ಪತ್ರ ಇದೀಗ ಪ್ರಕಟಗೊಂಡಿದೆ.
AO-AAO Hall Ticket:ಕೃಷಿ ಇಲಾಖೆಯಲ್ಲಿನ HK ಭಾಗದ 42 Agriculture Officer (AO) & 231 Asst. Agriculture Officer (AAO) ಹುದ್ದೆಗಳಿಗೆ 2025 ಸೆಪ್ಟೆಂಬರ್-07 ರಂದು ನಡೆಯುವ ಪರೀಕ್ಷೆಯ ಪ್ರವೇಶ ಪತ್ರ ಇದೀಗ ಈ ಕೆಳಗಿನ ಲಿಂಕ್ ನಲ್ಲಿ ಪ್ರಕಟಗೊಂಡಿದೆ.
• NOTIFICATION – CLICK HERE
• WEBSITE LINK – CLICK HERE
AO-AAO Hall Ticket:ಅಭ್ಯರ್ಥಿಗಳಿಗೆ ಸೂಚನೆಗಳು ಅಭ್ಯರ್ಥಿಗಳು ಈ ಕೆಳಗಿನ ಪರೀಕ್ಷಾ ಸೂಚನೆಗಳನ್ನು ಸಂಪೂರ್ಣವಾಗಿ ಓದುವುದು ಹಾಗೂ ಕಡ್ಡಾಯವಾಗಿ ಪಾಲಿಸತಕ್ಕದ್ದು.
1.ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಕಡ್ಡಾಯವಾಗಿ ಹಾಜರಾಗಬೇಕಾಗಿರುವ ಸಮಯ:-
ಅಭ್ಯರ್ಥಿಗಳು ಪರೀಕ್ಷೆ ಆರಂಭವಾಗುವುದಕ್ಕಿಂತ ಎರಡು ಗಂಟೆ ಮುಂಚಿತವಾಗಿ ಪರೀಕ್ಷಾ ಉಪಕೇಂದ್ರದ ಬಳಿ ಕಡ್ಡಾಯವಾಗಿ ಹಾಜರಿರತಕ್ಕದ್ದು. ಪರೀಕ್ಷೆಗೆ ಬೆಳಗಿನ ಅಧಿವೇಶನಕ್ಕೆ ಬೆಳಿಗ್ಗೆ 8.00ರ ಒಳಗೆ ಹಾಗೂ ಮಧ್ಯಾಹ್ನ 12:00 ก่องสิริกิ ของ กส ข 9:500 ៩៨ ដា ಅಧಿವೇಶನಕ್ಕೆ 1:50 ರ ನಂತರ ಬರುವ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಲಾಗುವುದಿಲ್ಲ.
2. ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ರೀತಿಯಲ್ಲಿ ವಸ್ತ್ರ ಧರಿಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು, ಪರೀಕ್ಷಾ ಕೇಂದ್ರದಲ್ಲಿ ಫ್ರಿಸ್ಟಿಂಗ್ ನಡೆಸುವ ನಿಬ್ಬಂದಿಯೊಂದಿಗೆ ಮತ್ತು ಪರೀಕ್ಷಾ ಕೊಠಡಿಯ ಸಂವೀಕ್ಷಕರೊಂದಿಗೆ ಸಹಕರಿಸಿ ತಪಾಸಣೆಗೊಳಗಾಗುವುದು ಕಡ್ಡಾಯವಾಗಿರುತ್ತದೆ. ತಪಾಸಣೆಯನ್ನು ನಿರಾಕರಿಸಿದಲ್ಲಿ ಪರೀಕ್ಷೆಗೆ ಹಾಜರಾಗಲು ಅನುಮತಿಸಲಾಗುವುದಿಲ್ಲ.
3. ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಆಯೋಗವು ನಡೆಸುವ Hand Held Metal Detector ತಪಾಸಣೆಗೆ (FRISKING) ಒಳಗಾಗುವುದು ಕಡ್ಡಾಯವಾಗಿರುತ್ತದೆ. ಪರೀಕ್ಷಾ ಸಮಯದಲ್ಲಿ ಅಭ್ಯರ್ಥಿಗಳು ໕໐໖໑ Wash Room 1 : अंध (FRISKING) 2.strañabe ad ಪ್ರವೇಶಿಸಲು ಅನುಮತಿಸಲಾಗುವುದು.
4.Metal Water Bottles or Non-Transparent Water Bottle ơ ơ dacieฝ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಕಿವಿ, ಬಾಯಿಯನ್ನು ಮುಚ್ಚಿಕೊಳ್ಳುವಂತೆ ಅಥವಾ ಯಾವುದೇ ರೀತಿಯ Filter ಇರುವ ಫೇಸ್ ಮಾಸ್ಕ್ ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸಲು ಅನುಮತಿಸಲಾಗುವುದಿಲ್ಲ.
5.ಅಭ್ಯರ್ಥಿಗಳು ತರುವ ಯಾವುದೇ ವಸ್ತುಗಳು ಬ್ಯಾಗ್, ಫೋನ್ ಇನ್ನಿತರೆ ವೈಯಕ್ತಿಕ ಅಮೂಲ್ಯ ವಸ್ತುಗಳನ್ನು ಪರೀಕ್ಷಾ ಉಪ ಕೇಂದ್ರದಲ್ಲಿ ಭದ್ರವಾಗಿ ಇಡಲು ಯಾವುದೇ ವ್ಯವಸ್ಥೆ ಇರುವುದಿಲ್ಲ ಹಾಗೂ ಇದಕ್ಕೆ ಪರೀಕ್ಷಾ ಉಪಕೇಂದ್ರದವರು ಜವಾಬ್ದಾರರಾಗುವುದಿಲ್ಲ.
6. ಅಭ್ಯರ್ಥಿಗಳು ಮೊಬೈಲ್ / ಸೆಲ್ಯೂಲಾರ್ ಫೋನ್, ಟ್ಯಾಬ್ಲೆಟ್, ಪೆನ್ ಡ್ರೈವ್, ಬ್ಲೂ ಟೂತ್ ಡಿವೈಸ್, ಸ್ಮಾರ್ಟ್ ವಾಜ್, ಕ್ಯಾಲ್ಕುಲೇಟರ್ ಮತ್ತು ಇತರೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳು ಅಥವಾ ಲಾಗ್ ಟೇಬಲ್, ಕೈಚೀಲ, ಪರ್ಸ್, ನೋಟುಗಳು, ಚಾರ್ಟ್, ಬಿಡಿ ಹಾಳೆಗಳು ಅಥವಾ ರೆಕಾರ್ಡಿಂಗ್ ವಸ್ತುಗಳೂ ಸೇರಿದಂತೆ ಇನ್ನಿತರೆ ಯಾವುದೇ ರೀತಿಯ ಉಪಕರಣಗಳನ್ನು ಅವರ ಬಳಿಯಲ್ಲಿಟ್ಟುಕೊಂಡಿಲ್ಲದಿರುವ ಬಗ್ಗೆ ಮತ್ತು ಮೈಯಲ್ಲಿ ಧರಿಸದಿರುವ ಬಗ್ಗೆ ಪರಿಶೀಲನೆಗೆ ಒಳಪಡಿಸಲಾಗುವುದು.
7. ಧಾರ್ಮಿಕ ಆಚರಣೆಗೆ ಸಂಬಂಧಿಸಿದ ವಸ್ತುಗಳನ್ನು ಧರಿಸಿರುವ ಅಭ್ಯರ್ಥಿಗಳು ಹಾಗೂ Hearing aid ಉಪಕರಣ ಧರಿಸಿರುವ ಅಭ್ಯರ್ಥಿಗಳು ವೈದ್ಯಕೀಯ ದಾಖಲೆಗಳೊಂದಿಗೆ ಪರೀಕ್ಷೆ ಪ್ರಾರಂಭವಾಗುವ ಎರಡು ಗಂಟೆ ಮುಂಚಿತವಾಗಿ ಸಂಪೂರ್ಣ ವಿಶೇಷ ತಪಾಸಣೆಗೆ ಒಳಪಡಬೇಕಾಗಿರುತ್ತದೆ. (Dress Code):-১
ಅ) ತುಂಬು ತೋಳಿನ ಶರ್ಟ್/T.Shirt/Fris/ಪದರಗಳುಳ್ಳ (layered) ವಿವಿಧ ರೀತಿಯ ವಿನ್ಯಾಸವುಳ್ಳ ವಸ್ತ್ರಗಳನ್ನು ಧರಿಸುವುದನ್ನು ನಿಷೇಧಿಸಿದೆ ಹಾಗೂ ಸರಳ ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗುವುದು.
ಅ) ಯಾವುದೇ ರೀತಿಯ ಆಭರಣಗಳನ್ನು (Metal and Non metal) ಧರಿಸುವಂತಿಲ್ಲ (ಮಂಗಳ ಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ)
ಇ) ಶೂ ಮತ್ತು ಸಾಕ್ಸ್ ಧರಿಸುವುದನ್ನು ನಿಷೇಧಿಸಿದೆ ಹಾಗೂ ಸರಳ ಚಪ್ಪಲಿಗಳನ್ನು ಧರಿಸಿ ಹಾಜರಾಗುವುದು.
ಅಭ್ಯರ್ಥಿಗಳು ಕಡ್ಡಾಯವಾಗಿ ತರಬೇಕಾದ ದಾಖಲೆಗಳು:-
2) ಬಣ್ಣದ ಡಾ (ಪರೀಕ್ಷಾ ಪ್ರವೇಶ ಪತ್ರ)
5) ย ส 2383 (ಮೂಲ ಗುರುತಿನ ಚೀಟಿ), ಪಾಸ್‌ಪೋರ್ಟ್, ಪ್ಯಾನ್ ಕಾರ್ಡ್, ಮತದಾರರ ಗುರುತಿನ ಚೀಟಿ,ಆಧಾರ್-ಯು.ಐ.ಡಿ.,
ಸರ್ಕಾರಿ ಉದ್ಯೋಗದಾತರ ಐಡಿ. (ಅಥವಾ) ಚಾಲನಾ ಪರವಾನಗಿ
ಇ) ಪಾಸ್‌ಪೋರ್ಟ್/ಸ್ಟ್ಯಾಂಪ್ ಅಳತೆಯ 2 ಭಾವ ಚಿತ್ರಗಳು (Photo),
ಈ) ಅಂಗವಿಕಲ ಅಭ್ಯರ್ಥಿಗಳು (Person With Disabilities Candidates) ನಿಗದಿತ ಅಂಗವಿಕಲ ಪ್ರಮಾಣ ಪತ್ರಗಳು.
10. ಅಭ್ಯರ್ಥಿಯು ಪ್ರವೇಶ ಪತ್ರವನ್ನು ಹಾಗೂ ಒಂದು ಗುರುತಿನ ಚೀಟಿಯನ್ನು ಹಾಜರುಪಡಿಸದಿದ್ದಲ್ಲಿ ಪರೀಕ್ಷೆಗೆ ಅನುಮತಿಸಲಾಗುವುದಿಲ್ಲ. (ನಕಲು ಪ್ರತಿ ಅಥವಾ ಸ್ಕ್ಯಾನ್ ಮಾಡಿರುವ ಪ್ರತಿಯನ್ನು ಅನುಮತಿಸಲಾಗುವುದಿಲ್ಲ)
11. ಪ್ರವೇಶ ಪತ್ರದ ಜೊತೆಗೆ ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ನನ್ನು ತರತಕ್ಕದ್ದು ಪ್ರಶ್ನಿಸಹಿತ ಉತ್ತರ / Personalized / Non-Personalized ๐๒ สู่ ಎಲ್ಲಾ ನಮೂದು (Marking) ಗಳನ್ನು ನೀಲಿ ಬಾಲ್ ಪಾಯಿಂಟ್ ಪೆನ್ನಿನಿಂದ ಮಾತ್ರ ಮಾಡತಕ್ಕದ್ದು.
12. ಪ್ರವೇಶ ಪತ್ರವನ್ನು ಪಡೆದುಕೊಂಡ ಕೂಡಲೇ ಅದರಲ್ಲಿನ ವಿವರಗಳನ್ನು ಪರಿಶೀಲಿಸಿಕೊಳ್ಳುವುದು. ಪ್ರವೇಶ ಪತ್ರದಲ್ಲಿ ಭಾವಚಿತ್ರವು ಸ್ಪಷ್ಟವಾಗಿಲ್ಲದಿದ್ದಲ್ಲಿ ಅಥವಾ ಮುದ್ರಿತವಾಗದಿದ್ದಲ್ಲಿ ಪರೀಕ್ಷಾ ದಿನದಂದು ಅಭ್ಯರ್ಥಿಯು ಸಿಂದುವಾದ ತನ್ನ ಗುರುತಿನ ಚೀಟಿಯ ಪ್ರತಿ, ಪ್ರವೇಶ ಪತ್ರದ ಪ್ರತಿ ಹಾಗೂ ಪಾಸ್‌ಪೋರ್ಟ್/ಸ್ಟ್ಯಾಂಡ್ ಅಳತೆಯ 2 ಭಾವಚಿತ್ರಗಳನ್ನು ಕಡ್ಡಾಯವಾಗಿ ಸಂವೀಕ್ಷಕರಿಗೆ ನೀಡಿ ಒಂದು ಭಾವಚಿತ್ರವನ್ನು ನಾಮಿನಲ್ ರೋಲ್ ನಲ್ಲಿನ ನಿಗದಿತ ಅಂಕಣದಲ್ಲಿ ಮತ್ತು ಇನ್ನೊಂದು ಭಾವಚಿತ್ರವನ್ನು ಈ ಸಂಬಂಧ ಸಲ್ಲಿಸುವ ಮುಚ್ಚಳಿಕೆ ಪತ್ರದಲ್ಲಿ ಅಂಟಿಸಿ ದೃಡೀಕರಿಸುವುದು,
13. ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಗೆ ಸಂಬಂಧಿಸಿದಂತೆ, ಉತ್ತರಿಸಲು ನೀಡಲಾಗುವ ಪ್ರಶ್ನೆ ಸಹಿತ ಉತ್ತರ ಪುಸ್ತಿಕೆ (Q.C.A.B.) ಯಲ್ಲಿ ನೀಡಲಾದ ಎಲ್ಲಾ ಸೂಚನೆಗಳನ್ನು ಓದಿಕೊಂಡು ಕಡ್ಡಾಯವಾಗಿ ಪಾಲಿಸತಕ್ಕದ್ದು.
14. ಸ್ಟಾರ್, ಓಂ, ಶ್ರೀ ಇತ್ಯಾದಿ ಯಾವುದೇ ಗುರುತುಗಳನ್ನು ಮಾಡಬಾರದು, ಅಲ್ಲದೇ ಅಭ್ಯರ್ಥಿಯು ಒ.ಎಂ.ಆರ್. ಉತ್ತರ ಹಾಳೆ ಹಾಗೂ ಪ್ರಶ್ನೆ ಸಹಿತ ಉತ್ತರ ಪುಸ್ತಿಕೆಗಳಲ್ಲಿ ತನ್ನ ಅಭ್ಯರ್ಥಿತ್ವವನ್ನು ಬಹಿರಂಗಪಡಿಸುವತಹ ಯಾವುದೇ ಅನವಶ್ಯಕ ಬರವಣಿಗೆ ಅಥವಾ ಗುರುತನ್ನು ಬರೆದಿದ್ದಲ್ಲಿ ಅಂತಹವುಗಳನ್ನು ದುರಾಚಾರ ಪ್ರಕರಣವೆಂದು ಪರಿಗಣಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು.
15. ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಗೆ ಸಂಬಂಧಿಸಿದಂತೆ ಉತ್ತರಿಸಲು ನೀಡಲಾಗುವ ಪ್ರಶ್ನೆ ಸಹಿತ ಉತ್ತರ ಪುಸ್ತಿಕೆ (QCAB) ಯಲ್ಲಿ ನೀಡಲಾದ ಎಲ್ಲಾ ಸೂಚನೆಗಳನ್ನು ಓದಿಕೊಂಡು ಕಡ್ಡಾಯವಾಗಿ ಪಾಲಿಸತಕ್ಕದ್ದು