ಲೇಬರ್ ಕಾರ್ಡ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ.11.000 ರೂ ವಿದ್ಯಾರ್ಥಿ ವೇತನ ಪಡೆದುಕೊಳ್ಳಿ.

Table of Contents

labour card scholarship apply | ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ 11000 ವಿದ್ಯಾರ್ಥಿ ವೇತನ ಪಡೆದುಕೊಳ್ಳಿ.

labour card scholarship apply :-
ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಕಾರ್ಮಿಕ ಮಕ್ಕಳಿಗೆ ನೀಡುವಂಥ ಸ್ಕಾಲರ್ಶಿಪ್ ಬಗ್ಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಈ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಮತ್ತು  ಈ ವಿದ್ಯಾರ್ಥಿ ವೇತನಕ್ಕೆ ಯಾವೆಲ್ಲ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂಬ ಸಂಪೂರ್ಣ ಮಾಹಿತಿಯನ್ನು ನಾವು ತಿಳಿದುಕೋಳೋಣ್ಣ.

(labour card scholarship) ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ…?

         ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಲೇಬರ್ ಕಾರ್ಡ್ ಹೊಂದಿದಂತ ಅಂದರೆ ಪ್ರತಿದಿನವೂ ಕೂಲಿ ಮಾಡುವಂತಹ ಕಟ್ಟಡ ಕಟ್ಟುವುದು ಮತ್ತು ಇತರ ಕಾರ್ಮಿಕ ಕೆಲಸ ಮಾಡುವಂತಹ ಕುಟುಂಬದ ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವ ಉದ್ದೇಶದಿಂದ ಪ್ರತಿ ವರ್ಷ ಕಲಿಕಾ ಭಾಗ್ಯ ಯೋಜನೆ ಅಡಿಯಲ್ಲಿ ಕೂಲಿ ಕಾರ್ಮಿಕ ಇಬ್ಬರು ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ಹಾಗಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದು ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಯೋಣ.

     ಕಲಿಕಾ ಭಾಗ್ಯ ಮೂಲಕ ಕೂಲಿ ಕಾರ್ಮಿಕ ಮಕ್ಕಳಿಗೆ ಮತ್ತು ಇನ್ನಿತರ ಕಾರ್ಮಿಕ ಕೆಲಸ ಮಾಡುತ್ತಿರುವ ಅಂತ ಕುಟುಂಬದಲ್ಲಿ ಇರುವ ಮಕ್ಕಳಿಗೆ ಅವರ ಉನ್ನತ ಶಿಕ್ಷಣ ಮುಂದುವರಿಸಲು ಮತ್ತು ಉನ್ನತ ಶಿಕ್ಷಣ ಪಡೆಯಲು ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಅಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ಈ ವಿದ್ಯಾರ್ಥಿ ವೇತನಕ್ಕೆ ಹೇಗೆ ಅರ್ಜಿ ಸಲ್ಲಿಸುವುದು ಎಂಬ ಮಾಹಿತಿಯನ್ನು ಕೆಳಗಡೆ ತಿಳಿಸಿದ್ದೇವೆ

ಎಷ್ಟು ಸ್ಕಾಲರ್ಶಿಪ್ (labour card scholarship apply) ಹಣ ಸಿಗುತ್ತದೆ…?

1 ರಿಂದ 4ನೇ ತರಗತಿ ವಿದ್ಯಾರ್ಥಿ ಗಳಿಗೆ :- ₹1,100/-

5 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ :- ₹1,250/-

9 & 10 ನೇ ತರಗತಿ ವಿದ್ಯಾರ್ಥಿಗಳಿಗೆ :- ₹3,000/-

1st & 2nd PUC ವಿದ್ಯಾರ್ಥಿಗಳಿಗೆ :- ₹4,600/-

Degree (ಪದವಿ ವಿದ್ಯಾರ್ಥಿಗಳಿಗೆ) :- ₹6,000/-

B.E & B.Tech ವಿದ್ಯಾರ್ಥಿಗಳಿಗೆ :- ₹10,000/-

Master’s degree ವಿದ್ಯಾರ್ಥಿಗಳಿಗೆ:- ₹10,000/-

Polytechnic , Diploma , ITI :- ₹4,600/-

B.Ed :- ₹6,000/-

Medical ವಿದ್ಯಾರ್ಥಿಗಳಿಗೆ :- ₹11,000/-

LLB , LLM :- ₹10,000/-

Ph.D , M.Phil :- ₹11,000/-

ಅರ್ಜಿ ಸಲ್ಲಿಸಲು (labour card scholarship apply) ಬೇಕಾಗುವಂತ ದಾಖಲಾತಿಗಳು…?

ವಿದ್ಯಾರ್ಥಿಯ ಪೋಷಕರ ಕಾರ್ಮಿಕ ಕಾರ್ಡ್

ವಿದ್ಯಾರ್ಥಿಯ ಪೋಷಕರ ಆಧಾರ್ ಕಾರ್ಡ್

ವಿದ್ಯಾರ್ಥಿ ಆಧಾರ್ ಕಾರ್ಡ್

ವಿದ್ಯಾರ್ಥಿ ವ್ಯಾಸಂಗ ಪ್ರಮಾಣ ಪತ್ರ

ವಿದ್ಯಾರ್ಥಿ ಬ್ಯಾಂಕ್ ಖಾತೆ

ಮೊಬೈಲ್ ನಂಬರ್

ಅರ್ಜಿ ಸಲ್ಲಿಸುವುದು (labour card scholarship apply) ಹೇಗೆ..?

ಹೌದು ಸ್ನೇಹಿತರೆ ನೀವು ಕೂಲಿ ಕಾರ್ಮಿಕರ ಮಕ್ಕಳಾಗಿದ್ದರೆ ನೀವು ಈ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಿ ಮೇಲೆ ನೀಡಿದಂತಹ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು ಇದಕ್ಕೆ ಅರ್ಜಿ ಸಲ್ಲಿಸಲು ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದರ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
https://labour.karnataka.gov.in

ಈ ಮೇಲೆ ನೀಡಿದಂತ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳ ಮೂಲಕ ಅರ್ಜಿ ಸಲ್ಲಿಸಬಹುದು

ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ:- 25/06/2024 

ಹೌದು ಸ್ನೇಹಿತರೆ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಜೂನ್ 25ನೇ ತಾರೀಕು ಕೊನೆಯ ದಿನಾಂಕವಾಗಿದ್ದು ಈ ದಿನಾಂಕದ ಒಳಗಡೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕಾಗುತ್ತದೆ

WhatsApp Group Join Now
Telegram Group Join Now