Egg( ಮೊಟ್ಟೆ): ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರಿಗೆ ಆರ್ಥಿಕ ಸಂಕಷ್ಟ ತಂದೊಡ್ಡಿದ ಮೊಟ್ಟೆ -2024.
Egg( ಮೊಟ್ಟೆ): ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರಿಗೆ ಆರ್ಥಿಕ ಸಂಕಷ್ಟ ತಂದೊಡ್ಡಿದ ಮೊಟ್ಟೆ -2024. Egg(ಮೊಟ್ಟೆ): ಕರ್ನಾಟಕದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ 6 ದಿನಗಳು ಮೊಟ್ಟೆ(Egg) ವಿತರಣೆ ಮಾಡುವ ಯೋಜನೆ ಜಾರಿಯಲ್ಲಿದೆ. ಆದರೆ, ಹೆಚ್ಚಿಗಿರುವ ಮೊಟ್ಟೆ(Egg) ಬೆಲೆಯಿಂದಾಗಿ ಶಾಲಾ ಮುಖ್ಯೋಪಾಧ್ಯಾಯರು ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರ ನಿಗದಿಪಡಿಸಿದ ಅನುದಾನ ಸಾಲದಾಗಿದೆ. ಹೀಗಾಗಿ, ಕೆಲವು ಶಾಲೆಗಳು ಮೊಟ್ಟೆಯ(Egg) ಸಂಖ್ಯೆಯನ್ನು ಕಡಿಮೆ ಮಾಡಿ, ಬಾಳೆಹಣ್ಣು ನೀಡುತ್ತಿವೆ. ಸರ್ಕಾರ ಬೆಲೆ ಏರಿಕೆಗೆ ಅನುಗುಣವಾಗಿ ಅನುದಾನ ಹೆಚ್ಚಿಸುವಂತೆ ಒತ್ತಾಯಿಸಲಾಗಿದೆ. Read more… … Read more