ESR Nodal Letter:ವಿದ್ಯುನ್ಮಾನ್ ಸೇವಾ ವಹಿಯನ್ನು (ಇ.ಎಸ್.ಆರ್) ಅನುಷ್ಠಾನಗೊಳಿಸುವ ಕುರಿತು-2024.
ESR Nodal Letter:ವಿದ್ಯುನ್ಮಾನ್ ಸೇವಾ ವಹಿಯನ್ನು (ಇ.ಎಸ್.ಆರ್) ಅನುಷ್ಠಾನಗೊಳಿಸುವ ಕುರಿತು-2024. ESR Nodal Letter: ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ಹೆಚ್.ಆರ್.ಎಮ್.ಎಸ್.2.0 ತಂತ್ರಾಂಶವನ್ನು ಅನುಷ್ಠಾನಗೊಳಿಸುವ ಸಂಬಂಧ ಹೆಚ್.ಆರ್.ಎಮ್.ಎಸ್.2.0 ತಂತ್ರಾಂಶದ ಅಂಗವಾದ ವಿದ್ಯುನ್ಮಾನ್ ಸೇವಾ ವಹಿಯನ್ನು (Electronic Service Register- ESR) ಯನ್ನು ಸಿದ್ಧಪಡಿಸಲಾಗಿದೆ. 2021-22 ನೇ ಸಾಲಿನಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಸರ್ಕಾರಿ ಸೇವೆಗೆ ಈಗಾಗಲೇ ನೇಮಕಗೊಂಡಿರುವ ಮತ್ತು ನೇಮಕಗೊಳ್ಳುವ ಎಲ್ಲಾ ಅಧಿಕಾರಿಗಳು / ನೌಕರರುಗಳ ಸೇವಾ ವಹಿಯನ್ನು ಹೆಚ್.ಆರ್.ಎಮ್.ಎಸ್.2.0 ತಂತ್ರಾಂಶದ “ವಿದ್ಯುನ್ಮಾನ ಸೇವಾವಹಿ ಯಲ್ಲಿಯೇ ನಿರ್ವಹಿಸುವಂತೆ … Read more