KSGEA- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ.
KSGEA- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ. ಮೇಲೆ ಓದಲಾದ ಪತ್ರಗಳಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಲು ಕೋರಿರುತ್ತಾರೆ. ಮೇಲ್ಕಂಡ ಅಂಶಗಳನ್ನು ಪರಿಶೀಲಿಸಲಾಗಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಬೆಂಗಳೂರು, ಈ ಸಂಘವು ಬೃಹತ್ ಸಂಘವಾಗಿದ್ದು ಸಂಘದ ಆಡಳಿತ ಮಂಡಳಿ ಅವಧಿ ಮುಗಿದಿರುವುದರಿಂದ ಸಂಘದ ಸದಸ್ಯರ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಸಂಘದ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ಆಡಳಿತಾಧಿಕಾರಿಯನ್ನು ನೇಮಿಸಲು ಸರ್ಕಾರವು ತೀರ್ಮಾನಿಸಿದೆ. ಅದರಿಂದ ಈ ಆದೇಶ. … Read more