SSC Recruitment: SSCಯಿಂದ 39,481 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ: 10ನೇ ತರಗತಿ ವಿದ್ಯಾರ್ಹತೆ -2024.
SSC Recruitment: SSCಯಿಂದ 39,481 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ: 10ನೇ ತರಗತಿ ವಿದ್ಯಾರ್ಹತೆ -2024. ಕಾನ್ಸ್ಟೇಬಲ್, ರೈಫಲ್ಮ್ಯಾನ್ ಮತ್ತು ಸಿಪಾಯಿ ಹುದ್ದೆಗಳ ಭರ್ತಿಗೆ ಎಸ್‌ಎಸ್‌ಸಿ ಅರ್ಜಿ ಆಹ್ವಾನಿಸಿದೆ. SSC Recruitment: ಸಿಬ್ಬಂದಿ ನೇಮಕಾತಿ ಆಯೋಗ (ಎಸ್‌ಎಸ್‌ಸಿ) 39,481 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಸೇನಾ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಕಾನ್ಸ್ಟೇಬಲ್, ರೈಫಲ್ಮ್ಯಾನ್ ಮತ್ತು ಸಿಪಾಯಿ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ: • ಬಿಎಸ್ಎಫ್ – 15,654 •ಸಿಐಎಸ್ಎಫ್ – 7145 … Read more