Government Employees : ಸರ್ಕಾರಿ ನೌಕರರ ವಿವಿಧ ಭತ್ಯೆಗಳ ಮರುಪಾವತಿ : ಸರ್ಕಾರದಿಂದ ಮಹತ್ವದ ಆದೇಶ ಈ ಬಗ್ಗೆ ಸಂಪೂರ್ಣ ಮಾಹಿತಿ -2024.
Government Employees : ಸರ್ಕಾರಿ ನೌಕರರ ವಿವಿಧ ಭತ್ಯೆಗಳ ಮರುಪಾವತಿ : ಸರ್ಕಾರದಿಂದ ಮಹತ್ವದ ಆದೇಶ ಈ ಬಗ್ಗೆ ಸಂಪೂರ್ಣ ಮಾಹಿತಿ -2024. Government Employees : H.R.M.S. ತಂತ್ರಾಂಶದಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲಾ ನೌಕರರುಗಳ ಸಮಸ್ಯೆಗಳ ಕುರಿತು ಮತ್ತು ನೌಕರರಿಗೆ ತಪ್ಪಾಗಿ ಪಾವತಿಸಲಾದ ಭತ್ಯೆಗಳನ್ನು ಸರಿಪಡಿಸಿ ಮರುಪಾವತಿಸುವ ಕುರಿತು ಶಿಕ್ಷಣ ಇಲಾಖೆಯೂ ಮಹತ್ವದ ಆದೇಶ ಹೊರಡಿಸಿದೆ ಸರ್ಕಾರದ ಈಆದೇಶದಲ್ಲಿ ಏನಿದೆ? ಮೇಲ್ಕಂಡ ವಿಷಯ ಹಾಗೂ ಉಲ್ಲೇಖಗಳಿಗೆ ಸಂಬಂಧಿಸಿದಂತೆ H.R.M.S.ತಂತ್ರಾಂಶದಲ್ಲಿ ವೇತನ ಬಟವಾಡೆ ಅಧಿಕಾರಿಗಳಿಗೆ ತಮ್ಮ … Read more