Indian Railway Recruitment: ರೈಲ್ವೆ ಇಲಾಖೆಯಲ್ಲಿ ಹಲವಾರು ಉದ್ಯೋಗಗಳಿಗೆ , ಅರ್ಜಿ ಆಹ್ವಾನ, ವೇತನ ವಿವರ-2024.
Indian Railway Recruitment: ರೈಲ್ವೆ ಇಲಾಖೆಯಲ್ಲಿ ಹಲವಾರು ಉದ್ಯೋಗಗಳಿಗೆ , ಅರ್ಜಿ ಆಹ್ವಾನ, ವೇತನ ವಿವರ-2024. Indian Railway Recruitment:ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಉದ್ಯೋಗ ಮಾಡಬಯಸುವವರಿಗೆ ಇದೊಂದು ಸುವರ್ಣ ಅವಕಾಶ ಬಂದಿದೆ. ಭಾರತೀಯ ರೈಲ್ವೆ ಇಲಾಖೆಯು( Indian Railway) ವಿವಿಧ ಹುದ್ದೆಗಳಿಗೆ ಅರ್ಹರಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರೈಲ್ ಇಂಡಿಯಾ ತಾಂತ್ರಿಕ ಹಾಗೂ ಆರ್ಥಿಕ ಸೇವೆಗಳು ಇಲಾಖೆಯಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು, ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ರೈಲ್ ಇಂಡಿಯಾ ತಾಂತ್ರಿಕ ಹಾಗೂ ಆರ್ಥಿಕ ಸೇವೆಗಳು ಇಲಾಖೆಯು … Read more