RRB ALP Recruitment: ರೈಲ್ವೆ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆ ಕನ್ನಡದಲ್ಲೂ ಬರೆಯಲು ಅವಕಾಶ-2024.
RRB ALP Recruitment: ರೈಲ್ವೆ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆ ಕನ್ನಡದಲ್ಲೂ ಬರೆಯಲು ಅವಕಾಶ-2024. RRB ALP Recruitment: ಆಗಸ್ಟ್ 3ರಂದು ನೈಋತ್ಯ ರೈಲ್ವೆಯ ಸಹಾಯಕ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಯಲಿದೆ. ಇಂಗ್ಲಿಷ್, ಹಿಂದಿ ಜತೆಗೆ ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ನೈಋತ್ಯ ರೈಲ್ವೆ ವತಿಯಿಂದ ನಡೆಯಬೇಕಿರುವ ಸಹಾಯಕ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿ (RRB ALP Recruitment) ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ರೈಲ್ವೆ ಇಲಾಖೆ ಅವಕಾಶ ಮಾಡಿಕೊಟ್ಟಿದೆ. ರೈಲ್ವೆ ಪರೀಕ್ಷೆಯನ್ನು ಕನ್ನಡದಲ್ಲಿ … Read more