Veterinary Officer Recruitment: 400 ಪಶು ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ; ಶುಲ್ಕ, ಅರ್ಹತೆಯ ಮಾಹಿತಿ ಇಲ್ಲಿದೆ-2024.
Veterinary Officer Recruitment: 400 ಪಶು ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ; ಶುಲ್ಕ, ಅರ್ಹತೆಯ ಮಾಹಿತಿ ಇಲ್ಲಿದೆ-2024. Veterinary Officer Recruitment: 400 ಪಶು ವೈದ್ಯಾಧಿಕಾರಿಗಳ ನೇಮಕಾತಿಗೆ ಆಗಸ್ಟ್ 12ರಿಂದ ಕೆಪಿಎಸ್‌ಸಿ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಬಿ.ವಿ.ಎಸ್‌ಸಿ, ಬಿ.ವಿ.ಎಸ್‌ಸಿ & ಎಎಚ್ ಪದವೀಧರರು ಅರ್ಹರಾಗಿದ್ದು, ವಯೋಮಿತಿ, ಶುಲ್ಕ ಸೇರಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ. ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ … Read more