Teacher post: We have recruited 12 thousand teachers in the year our government came to power” Education Minister Madhu Bangarapna- 2024.
Teacher post:ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ವರ್ಷದಲ್ಲೇ 12 ಸಾವಿರ ಶಿಕ್ಷಕರ ನೇಮಕಾತಿ ಮಾಡಿದ್ದೇವೆ” ಶಿಕ್ಷಣ ಸಚಿವ ಮಧು ಬಂಗಾರಪ್ನ- 2024. ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲೆ 12 ಸಾವಿರ ಶಿಕ್ಷಕರ ನೇಮಕಾತಿ ಮಾಡಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಿಕ್ಷಕರ ದಿನಾಚರಣೆ ಸಮಿತಿ ಹಾಗೂ ತಾಲ್ಲೂಕು ಶಿಕ್ಷಕರ ಸಂಘಗಳ ಸಹಯೋಗದಲ್ಲಿ ಪಟ್ಟಣದ ಶಿಕ್ಷಕರ ಭವನದಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಇಲಾಖೆ … Read more