ಕರ್ನಾಟಕದಲ್ಲಿ ಮುಂದುವರಿದ ವರುಣನ ಆರ್ಭಟ: ಯಾವ ಯಾವ ಜಿಲ್ಲೆಗಳಲ್ಲಿ ಶಾಲೆ – ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ? -2024.
ಕರ್ನಾಟಕದಲ್ಲಿ ಮುಂದುವರಿದ ವರುಣನ ಆರ್ಭಟ: ಯಾವ ಯಾವ ಜಿಲ್ಲೆಗಳಲ್ಲಿ ಶಾಲೆ – ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ? -2024. ಹಾಯ್ ಗೆಳೆಯರೆ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದೆ. ನಿರಂತರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಹಲವೆಡೆ ಅಂಗನವಾಡಿ ಸೇರಿದಂತೆ ಶಾಲೆಗಳು-ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಬೆಂಗಳೂರು, ಜುಲೈ 18: ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯಬ್ಬರ (Rain) ಜೋರಾಗುತ್ತಿದೆ. … Read more