ಐಸಿಸಿ ಅಧ್ಯಕ್ಷ ಚುನಾವಣೆಗೆ ಜಯ್ ಶಾ ಸ್ಪರ್ಧೆ? -2024.
ಐಸಿಸಿ ಅಧ್ಯಕ್ಷ ಚುನಾವಣೆಗೆ ಜಯ್ ಶಾ ಸ್ಪರ್ಧೆ? -2024. ನವೆಂಬರ್‌ನಲ್ಲಿ ಅಧ್ಯಕ್ಷೀಯ ಚುನಾವಣೆ |ಶಾ ಸ್ಪರ್ಧಿಸಿದರೆ ಅವಿರೋಧ ಆಯ್ಕೆ. ಅಂತಾರಾಷ್ಟ್ರೀಯ ಕ್ರಿಕೆಟ್ ಆಯೋಜಿಸುವ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಸ್ಥಾನದ ಅವಧಿಯು ಮುಕ್ತಾಯ ಹಂತಕ್ಕೆ ಬಂದಿದ್ದು, ಹಾಲಿ ಅಧ್ಯಕ್ಷಗ್ರೆಗ್ ಬಾರ್ಕ್ಸ ಅವರ ಅಧಿಕಾರಾವಧಿ ಮುಕ್ತಾಯಗೊಳ್ಳ ಲಿದೆ. ಈ ಹಿಲೆ 98 ಯಲ್ಲಿ ಭಾರತೀಯ ಕ್ರಿಕೆಟ್ ಮಂಡಳಿಯ ಕಾರ್ಯ ದರ್ಶಿ ಜಯ್ ಶಾ ಅವರು ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಹಾಕಲಿದ್ದಾರೆ ಎನ್ನಲಾ ಗುತ್ತಿದೆ. ತನ್ನ ಅಧಿಕಾರಾ ವಧಿಯಲ್ಲಿ ಭಾರತ … Read more