7th Pay Commission: ರಾಜ್ಯ ಸರ್ಕಾರಿ ನೌಕರರಿಗೆ 2 ದಿನದಲ್ಲಿ ಸಿಹಿಸುದ್ದಿ -2024.
7thPayCommission:ರಾಜ್ಯಸರ್ಕಾರಿನೌಕರರಿಗೆ 2 ದಿನದಲ್ಲಿ ಸಿಹಿಸುದ್ದಿ -2024. 7th Pay Commission: ಕರ್ನಾಟಕದ ಕಾಂಗ್ರೆಸ್ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಶಿಫಾರಸು ಜಾರಿಗೊಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜುಲೈ 15ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿಗೆ ಅನುಮೋದನೆ ನೀಡಲಾಗಿತ್ತು. ನೌಕರರ ವೇತನ ಮತ್ತು ಪಿಂಚಣಿ ಏರಿಕೆ ಕುರಿತು ಈಗಾಗಲೇ ಹಣಕಾಸು ಇಲಾಖೆ ಮಾಹಿತಿ ನೀಡಿದೆ. … Read more