ರಿಕವರಿ ಆಫೀಸರ್ ಹಾಗೂ ವಿವಿಧ ಹುದ್ದೆಗಳು -Department of Financial Services Recruitment -2024.
ರಿಕವರಿ ಆಫೀಸರ್ ಹಾಗೂ ವಿವಿಧ ಹುದ್ದೆಗಳು -Department of Financial Services Recruitment -2024. Department of Financial Services Recruitment 2024 – ಹಣಕಾಸು ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) … Read more