ಭಾರತೀಯ ನೌಕಾಪಡೆಯ ನೇಮಕಾತಿ -2024.
ಭಾರತೀಯ ನೌಕಾಪಡೆ ನೇಮಕಾತಿ 2024 | Indian Navy Sailor Recruitment 2024 . 2024ನೇ ಸಾಲಿನ 2ನೇ ಬ್ಯಾಚ್ ಭಾರತೀಯ ನೌಕಾಪಡೆಯಲ್ಲಿ (Indian Navy Sailor Recruitment 2024) ಸ್ಪೋರ್ಟ್ಸ್ ಕೋಟಾ ಅಡಿಯಲ್ಲಿ ಖಾಲಿ ಇರುವ ನಾವಿಕ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ನೌಕಾಪಡೆಯು ಅಂತರಾಷ್ಟ್ರೀಯ ಕಿರಿಯ ಅಥವಾ ಹಿರಿಯ ರಾಷ್ಟ್ರೀಯ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಿದ ಅವಿವಾಹಿತ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳಿಂದ ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ … Read more