ಹೆಚ್ಎಎಲ್ ನಲ್ಲಿದೆ ವಿವಿಧ ಹುದ್ದೆಗಳು, ಬೆಂಗಳೂರಿನಲ್ಲಿ ಉದ್ಯೋಗ ಅವಕಾಶ-2024.
HALನಲ್ಲಿದೆ ವಿವಿಧ ಹುದ್ದೆಗಳು, ಬೆಂಗಳೂರಿನಲ್ಲಿ ಉದ್ಯೋಗ ಅವಕಾಶ-2024. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಟೆಕ್ನಿಷಿಯನ್, ಅಸಿಸ್ಟಂಟ್, ಫಿಟ್ಟರ್ ಸೇರಿ 28 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಡಿಪ್ಲೋಮಾ, ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜುಲೈ 18. ಬೆಂಗಳೂರಿನಲ್ಲಿ ಒಂದೊಳ್ಳೆ ಉದ್ಯೋಗ ಹೊಂದಬೇಕು ಎಂದು ಬಯಸಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್. ಹಿಂದೂಸ್ತಾನ್ … Read more