ಅಂಗವಿಕಲ ಆರೈಕೆದಾರರಿಗೆ ಮಾಸಿಕ 1000₹ ಪ್ರೋತ್ಸಾಹಧನ .
ಅಂಗವಿಕಲ ಆರೈಕೆದಾರರಿಗೆ ಮಾಸಿಕ 1000₹ ಪ್ರೋತ್ಸಾಹಧನ. ಫಲಾನುಭವಿಗಳ ಆಯ್ಕೆಗೆ ಸರ್ಕಾರ ಆದೇಶ ರಾಜ್ಯದಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕಲರ್ ಡಿಸ್ಟ್ರಾಪಿ, ಪಾರ್ಕಿನ್ಸನ್, ಮಲ್ಟಿಪಲ್ ಸ್ಪೆರಾ ಕಾಯಿಲೆಗಳಿಂದಾಗಿ ಅಂಗವೈಕಲ್ಯದಿಂದ ಬಳಲುತ್ತಿ ರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ತಿಂಗಳು 1 ಸಾವಿರ ರು. ಪ್ರೋತ್ಸಾಹಧನ ನೀಡಲು ತಕ್ಷಣ ಫಲಾನುಭವಿಗಳ ಆಯ್ಕೆ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಬಜೆಟ್‌ನಲ್ಲಿ ಬಾಲ್ಯದಲ್ಲಿ ಕಂಡುಬರುವ ಚಲನೆಯ ಅಸ್ವಸ್ಥತೆ (ಸೆರೆಬ್ರಲ್ ಪಾಲ್ಸಿ), ಅನುವಂಶಿಕ ಸ್ನಾಯು ದೌರ್ಬಲ್ಯ, ಮಲ್ಟಿಪಲ್ ಸ್ಪೆರಾಸಿಸ್ … Read more