KEA-KEA stumbles in mandatory Kannada exam for village administrator posts!-2024.
KEA-ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ KEA ಎಡವಟ್ಟು!-2024. ರಾಜ್ಯದಾದ್ಯಂತ 29-09-2024 ಭಾನುವಾರ ನಡೆದ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಎಡವಟ್ಟು ಮಾಡಿದೆ. KEA- ರಾಜ್ಯದಾದ್ಯಂತ 29-09-2024 ಭಾನುವಾರ ನಡೆದ ಗ್ರಾಮ ಆಡಳಿತಾಧಿಕಾರಿ (1,000 ಹುದ್ದೆ) ಹಾಗೂ ಜಿಟಿಟಿಸಿಯ (98 ಹುದ್ದೆ) ಹುದ್ದೆಗಳ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಎಡವಟ್ಟು ಮಾಡಿದೆ. ಕಡ್ಡಾಯ ಕನ್ನಡ ಭಾಷಾ ಪ್ರಶ್ನೆ ಪತ್ರಿಕೆಯ ಮುಖಪುಟದಲ್ಲಿ ದೋಷಗಳು ಕಂಡು … Read more