ಭಾರತದಲ್ಲಿ ಬ್ರಿಟಿಷ್ ಆಳ್ವಿಕೆಯ ಪರಿಣಾಮ (All Competative exam notes)
* ಆಡಳಿತದಲ್ಲಿ ನಾಗರಿಕ ಸೇವಾ ವ್ಯವಸ್ಥೆಯನ್ನು ಜಾರಿಗೆ ತಂದ ಗವರ್ನರ್ ಜನರಲ್ ? -> ಕಾರ್ನವಾಲೀಸ್ * 1773ರಲ್ಲಿ ಇಂಗ್ಲೆಂಡಿನ ಸರ್ಕಾರ ರೆಗ್ಯೂಲೇಟಿಂಗ್ ಕಾಯ್ದೆಯನ್ನು ಭಾರತದಲ್ಲಿ ಜಾರಿಗೊಳಿಸಿತು. * 1800ರಲ್ಲಿ ನಾಗರಿಕ ಸೇವೆಗೆ ಸೇರಬಯಸುವವರಿಗೆ ಶಿಕ್ಷಣವನ್ನು ನೀಡಲು ಕಾರ್ನವಾಲೀಸ್ ಕೋಲ್ಕತ್ತಾದಲ್ಲಿ ” ಪೋರ್ಟ್ ವಿಲಿಯಂ ಕಾಲೇಜನ್ನು” ಸ್ಥಾಪಿಸಿದನು. ಆದರೆ ಈಸ್ಟ್ ಇಂಡಿಯಾ ಕಂಪನಿಯ ನಿರ್ದೇಶಕರು ಇದಕ್ಕೆ ಬೆಂಬಲ ನೀಡಲಿಲ್ಲ. * 1853 ರವರೆಗೆ ನಾಗರಿಕ ಸೇವೆಯ ಎಲ್ಲಾ ನೇಮಕಾತಿಗಳನ್ನು ಈಸ್ಟ್ ಇಂಡಿಯಾ ಕಂಪನಿಯ ನಿರ್ದೇಶಕರೇ ಮಾಡಿದರು. * … Read more