ಕರ್ನಾಟಕ ರಾಜ್ಯ ವಿಮಾ ನಿಗಮ ಖಾಲಿ ಹುದ್ದೆಗಳಿಗೆ ನೇಮಕಾತಿ-2024.
ಕರ್ನಾಟಕ ರಾಜ್ಯ ವಿಮಾ ನಿಗಮ ಖಾಲಿ ಹುದ್ದೆಗಳಿಗೆ ನೇಮಕಾತಿ – 2024. ರಾಜ್ಯ ವಿಮ ನಿಗಮದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಅರ್ಹ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ. ಉದ್ಯೋಗಿಗಳ ರಾಜ್ಯ ವಿಮಾ ನಿಗಮ ನೇಮಕಾತಿ ಸಂಬಂಧಿಸಿದಂತೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇರಬೇಕಾದ ಅರ್ಹತೆಗಳು ಅರ್ಜಿ ಸಲ್ಲಿಸುವ ವಿಧಾನ ಒಟ್ಟು ಖಾಲಿ ಇರುವ ಹುದ್ದೆಗಳ ವಿವರ ಸಂಬಂಧಿಸಿದಂತೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು. ಉದ್ಯೋಗಿಗಳ ರಾಜ್ಯ ವಿಮ ಕರ್ನಾಟಕ ನೇಮಕಾತಿ :- ಉದ್ಯೋಗಿಗಳ ರಾಜ್ಯ ವಿಮಾ ನಿಗಮದಲ್ಲಿ … Read more