KPSC Recruitment 2025 :KPSC ಇಂದ 945 ಹುದ್ದೆಗಳಿಗೆ ಅರ್ಜಿ ಅಹ್ವಾನ.
KPSC Recruitment 2025 :KPSC ಇಂದ 945 ಹುದ್ದೆಗಳಿಗೆ ಅರ್ಜಿ ಅಹ್ವಾನ. KPSC Recruitment 2025 – 945 Assistant Agricultural Officers Posts – ಕರ್ನಾಟಕ ಲೋಕಸೇವಾ ಆಯೋಗ (KPSC) 2024ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. 945 ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು KPSC ಅಧಿಕೃತ ವೆಬ್‌ಸೈಟ್ ಮೂಲಕ ನಿರ್ದಿಷ್ಟ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ … Read more