B.ed students: 2024-25ನೇ ಸಾಲಿನಲ್ಲಿ ಬಿ.ಎಡ್ ವಿದ್ಯಾರ್ಥಿಗಳಿಗೆ ಶುಭ ಸುದ್ದಿ.

B.ed students: 2024-25ನೇ ಸಾಲಿನಲ್ಲಿ ಬಿ.ಎಡ್ ವಿದ್ಯಾರ್ಥಿಗಳಿಗೆ ಶುಭ ಸುದ್ದಿ.

B.ed

 

B.ed students:2024-25ನೇ ಸಾಲಿನಲ್ಲಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿಯನ್ನು ಆಹ್ವಾನಿಸುವ ಕುರಿತು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಲ್ಪಸಂಖ್ಯಾತರ ನಿರ್ದೇಶನಾಲಯ

ನಂ.16ಸಿ, ಮೌಲಾನಾ ಅಜಾದ್ ಭವನ, ಮಿಲ್ಲರ್‌ಟ್ಯಾಂಕ್ ಬೆಡ್ ರಸ್ತೆ, ವಸಂತನಗರ, ಬೆಂಗಳೂರು-560052.ಸಂಖ್ಯೆ: ಅಸಂನಿ/ಅ/ಬಿಎಡ್/ಸಿಆರ್- 02/2024-25 ದಿನಾಂಕ: 05.12.2024

2024-25ನೇ ಸಾಲಿನಲ್ಲಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕಾದ ದಿನಾಂಕ: 05-12-2024 ರಿಂದ 25-12-2024 ರವರೆಗೆ ಸಂಜೆ 5.30 ಗಂಟೆಯೊಳಗೆ

2024-25ನೇ ಸಾಲಿನಲ್ಲಿNational Council for Teacher Education ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅರೆ ಸರ್ಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ರೂ. 25,000/-ಗಳ ವಿಶೇಷ ಪ್ರೋತ್ಸಾಹಧನವನ್ನು ಸಂಬಂಧಪಟ್ಟ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ DBT ಮುಖಾಂತರ ಜಮಾ ಮಾಡಲಾಗುವುದು. ಈ ಸೌಲಭ್ಯವನ್ನು ಪಡೆದುಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಲ್ಪಸಂಖ್ಯಾತರ ಸಮುದಾಯದ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎಲ್ಲಾ ದಾಖಲೆಗಳ ಸಹಿತ ಸೇವಾ ಸಿಂಧು ಪೋರ್ಟಲ್ (https://sevasindhu.karnataka.gov.in) ಮುಖಾಂತರ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

B.ed

ಹೆಚ್ಚಿನ ಮಾಹಿತಿಗಾಗಿ.

•  ಇಲಾಖಾ ಸಹಾಯವಾಣಿ ಸಂಖ್ಯೆ: 8277799990
• ಇಲಾಖೆ ವೆಬ್ ಸೈಟ್: Website:https://dom.karnataka.gov.in ಸಂಪರ್ಕಿಸಬಹುದು.

ಸಹಿ/-
ನಿರ್ದೇಶಕರು ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು

B.ed students: Good news for B.Ed students in the year 2024-25.

 

B.ed students:Inviting application on Sewasindhu portal for special incentives to minority community students pursuing B.Ed in the year 2024-25.

Minorities Welfare Department Directorate of Minorities

No.16C, Maulana Azad Bhavan, Millertank Bed Road, Vasantnagar, Bangalore-560052.No: Assani/A/Bed/CR- 02/2024-25 Dated: 05.12.2024

Date to apply through Sewasindhu Portal for Special Incentive to Minority Community Students pursuing B.Ed in 2024-25: 05-12-2024 to 25-12-2024 by 5.30 PM

For the year 2024-25, students from minority communities (Muslim, Christian, Jain, Sikh, Buddhist and Parsi) enrolled in government/semi-government/aided and private colleges and pursuing B.Ed in colleges recognized by National Council for Teacher Education will receive Rs. 25,000/- will be credited to the bank account of the concerned students through DBT. Applications are invited to avail this facility. Interested minority community B.Ed students can apply online through Seva Sindhu Portal (https://sevasindhu.karnataka.gov.in) along with all documents.

B.ed

For more information.

• Departmental Helpline Number: 8277799990
• Department website: Website:https://dom.karnataka.gov.in can be accessed.

Signature/-
Director Directorate of Minorities, Bangalore

 

WhatsApp Group Join Now
Telegram Group Join Now

Leave a Comment