ಯಾದಗಿರಿ ಜಿಲ್ಲಾಡಳಿತದಿಂದ ನೇಮಕಾತಿ: ಪದವೀಧರರಿಗೆ ಅವಕಾಶ – District Disaster Management-2024.
ಯಾದಗಿರಿ ಜಿಲ್ಲಾಡಳಿತದಿಂದ ನೇಮಕಾತಿ: ಪದವೀಧರರಿಗೆ ಅವಕಾಶ – District Disaster Management-2024. ಯಾದಗಿರಿ ಜಿಲ್ಲಾಡಳಿತವು 11 ತಿಂಗಳ ಅವಧಿಗೆ ಈ ಹುದ್ದೆಗಳ ನೇಮಕಾತಿ ನಡೆಸುತ್ತಿದೆ. ಬೆಂಗಳೂರು; ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ ಸಿಬ್ಬಂದಿ ಹುದ್ದೆ ಭರ್ತಿಗೆ ಯಾದಗಿರಿ ಜಿಲ್ಲಾಡಳಿತ ಅರ್ಜಿ ಆಹ್ವಾನಿಸಿದೆ. ಹನ್ನೊಂದು ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ವಿದ್ಯಾರ್ಹತೆ: ವಿಜ್ಞಾನ, ಸಮಾಜ ವಿಜ್ಞಾನ, ಗ್ರಾಮೀಣಾಭಿವೃದ್ಧಿ, ಪರಿಸರ ವಿಜ್ಞಾನ, ಮ್ಯಾನೇಜ್‌ಮೆಂಟ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. ಸಂಬಂಧಿಸಿದ … Read more