ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ-2024.
ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ-2024. ಹಾಯ್ ಗೆಳೆಯರೇ, ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್ ಕಾರ್ಪೋರೇಷನ್ ಲಿಮಿಟೆಡ್ (Tehri Hydro Development Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಮತ್ತು ಸೀನಿಯರ್ ಮೆಡಿಕಲ್ ಆಫೀಸರ್ ಸೇರಿ ಒಟ್ಟು 55 ಹುದ್ದೆಗಳಿವೆ (THDC Recruitment 2024). ಪದವಿ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, … Read more