Post Office GDS Recruitment 2024: ಪೋಸ್ಟ್ ಆಫೀಸ್‌ನ 44,228 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆ. 5 ಕೊನೆಯ ದಿನ-2024.
Post Office GDS Recruitment 2024: ಪೋಸ್ಟ್ ಆಫೀಸ್‌ನ 44,228 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆ. 5 ಕೊನೆಯ ದಿನ-2024. Post Office GDS Recruitment 2024: ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 44,228 ಹುದ್ದೆಗಳ ಭರ್ತಿಗೆ ಭಾರತೀಯ ಅಂಚೆ ಇಲಾಖೆ ಅಧಿಸೂಚನೆ ಹೊರಡಿಸಿದೆ. ಗ್ರಾಮೀಣ ಡಾಕ್ ಸೇವಕ್, ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ ಮತ್ತು ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. … Read more