ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ-2024. ಇಂದೇ ಅರ್ಜಿ ಸಲ್ಲಿಸಿ.
ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ನೇಮಕಾತಿ-2024. ಇಂದೇ ಅರ್ಜಿ ಸಲ್ಲಿಸಿ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಭಾರತೀಯ ವಿಜ್ಞಾನ ಸಂಸ್ಥೆಯು ಈ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದ್ದು ಖಾಲಿ ಇರುವ ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ಈ ಹುದ್ದೆಗೆ ಸಂಬಂಧಿಸಿದಂತೆ ಏನೆಲ್ಲಾ ಅರ್ಹತೆಗಳನ್ನು ಹೊಂದಿರುತ್ತಾರೆ ಅಂತಹ ಅಭ್ಯರ್ಥಿಗಳು ತಕ್ಷಣವೇ ಅಧಿ ಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಂಡ ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ :- ಭಾರತೀಯ … Read more