ಅತಿಥಿ ಉಪನ್ಯಾಸಕರ ನೇರ ನೇಮಕಾತಿ 2024 – RCUB Recruitment 2024 .
ಅತಿಥಿ ಉಪನ್ಯಾಸಕರ ನೇರ ನೇಮಕಾತಿ 2024 – RCUB Recruitment 2024 . RCUB Recruitment 2024- 2024-25ನೇ ಶೈಕ್ಷಣಿಕ ಸಾಲಿಗಾಗಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ (PG) ಅಧ್ಯಯನ ವಿಭಾಗಗಳಿಗೆ ತಾತ್ಕಾಲಿಕ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ Online ಮೂಲಕ ಅರ್ಜಿ ಆಹ್ವಾನಿಸಿರುವ ಬಗ್ಗೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮುಖ್ಯ ಅವರಣ ಬೆಳಗಾವಿ ಹಾಗೂ ಅಧೀನಕ್ಕೊಳಪಡುವ ಸ್ನಾತಕೋತ್ತರ ಕೇಂದ್ರ ವಿಜಯಪುರ ಮತ್ತು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ, ಬೆಳಗಾವಿಯ ಸ್ನಾತಕೋತ್ತರ … Read more