Karnataka PUC 2nd BOARD :Registration for 2nd PUC Repeat Students Exam-2024.
Karnataka PUC 2nd BOARD :ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ನೋಂದಣಿ ಪ್ರಾರಂಭ-2024. ಫೇಲಾದವರು ಹಾಗೂ ಖಾಸಗಿ ವ್ಯಕ್ತಿಗಳಿಂದ ಅರ್ಜಿ ಆಹ್ವಾನ | ಫಲಿತಾಂಶ ಸುಧಾರಣೆಗೂ ಅವಕಾಶ . https://mahitikannada.com/history-major-historians-2024/ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ಮಾರ್ಚ್‌ನಲ್ಲಿ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ನೋಂದಣಿ ಮಾಡಿಕೊಳ್ಳುವಂತಹ ಪುನರಾ ವರ್ತಿತ ವಿದ್ಯಾರ್ಥಿಗಳು ಮತ್ತು, ಖಾಸಗಿ ವ್ಯಕ್ತಿಗಳು ಹಾಗೂ ಫಲಿತಾಂಶ ಸುಧಾರಿಸಿಕೊಳ್ಳಲು ಬಯಸುವವರಿಂದ ಅರ್ಜಿ ಆಹ್ವಾನಿಸಿದೆ. ಫೇಲಾದ ವಿದ್ಯಾರ್ಥಿಗಳಿಂದ ಅಂಕಪಟ್ಟಿ ಹಾಗೂ ಅರ್ಜಿಯನ್ನು ಸ್ವೀಕರಿಸಿ, ವಿವರಗಳನ್ನು … Read more