ಆಗಸ್ಟ್ 2ರಿಂದ ಎಸ್ಎಸ್ಎಲ್ಸಿ ಪರೀಕ್ಷೆ-3 – SSLC Exam 3
ಆಗಸ್ಟ್ 2ರಿಂದ ಎಸ್ಎಸ್ಎಲ್ಸಿ ಪರೀಕ್ಷೆ-3 – SSLC Exam 3 ಎಸ್ಎಸ್ಎಲ್ಸಿ ಪರೀಕ್ಷೆ -3 ಆಗಸ್ಟ್ 2ರಿಂದ 9ರವರೆಗೆ ನಡೆಯಲಿದೆ. ಹಾಯ್ ಗೆಳೆಯರೇ; 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ – 3 ನಿಗದಿತ ವೇಳಾಪಟ್ಟಿಯಂತೆ ಆಗಸ್ಟ್ 2ರಿಂದ 9ರವರೆಗೆ ನಡೆಯಲಿದೆ. ಈ ಪರೀಕ್ಷೆಗೆ ಒಟ್ಟು 97,933 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ. ರಾಜ್ಯದಲ್ಲಿ ಒಟ್ಟು 410 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ನೋಂದಾಯಿತರಲ್ಲಿ 67,716 ಬಾಲಕರು ಮತ್ತು … Read more